Ad Widget .

ರಾಜ್ಯದಲ್ಲಿ ಮತ್ತೆ ಏರಿಕೆಯಾದ ಕೊರೊನಾ ಪ್ರಕರಣಗಳು| 25 ಸಾವಿರಕ್ಕೂ ಅಧಿಕ ಜನರಿಗೆ ಸೋಂಕು ದೃಢ|

Ad Widget . Ad Widget .

ಬೆಂಗಳೂರು: ರಾಜ್ಯದಲ್ಲಿ ಇಂದು 25 ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 18 ಸಾವಿರಕ್ಕೂ ಅಧಿಕ ಮಂದಿಗೆ ಪಾಸಿಟಿವ್ ವರದಿ ಬಂದಿದೆ.

Ad Widget . Ad Widget .

ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದ್ದು 25,005 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ಪಾಸಿಟಿವಿಟಿ ದರ ಶೇಕಡ 12.39 ರಷ್ಟು ಏರಿಕೆಯಾಗಿದೆ.

ಇವತ್ತು 2363 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,15,733 ಕ್ಕೆ ಏರಿಕೆಯಾಗಿದೆ. ಇವತ್ತು 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 2,01,704 ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ 18,374 ಜನರಿಗೆ ಸೋಂಕು ತಗುಲಿದ್ದು, 91 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ. ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ.

Leave a Comment

Your email address will not be published. Required fields are marked *