ನೆಲ್ಯಾಡಿ: ವ್ಯಕ್ತಿಯೊರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಉದನೆ ಸಮೀಪದ ನೇಲ್ಯಡ್ಕದ ದೇವಸ್ಯ ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಎಲ್‌ಐಸಿ ಪ್ರತಿನಿಧಿ ಶಾಂತಪ್ಪ ಗೌಡ ಎಂದು ತಿಳಿದು ಬಂದಿದೆ. ವೈಯಕ್ತಿಕ ದ್ವೇಷ ಹಾಗೂ ಆಸ್ತಿ ವಿವಾದ ಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ನೆಲ್ಯಾಡಿ: ಎಲ್ಐಸಿ ಪ್ರತಿನಿಧಿಯನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು
