Ad Widget .

ಕೇಂದ್ರ ಸರ್ಕಾರದ ಉದ್ಯೋಗ ಅರಸುತ್ತಿರುವವರಿಗೆ ಸಿಹಿಸುದ್ದಿ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

SSLC ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ

Ad Widget . Ad Widget . Ad Widget .

ಫೆ. 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ನವದೆಹಲಿ: ಗಡಿ ಭದ್ರತಾ ಪಡೆ(Border Security Force)ಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬಿಎಸ್​ಎಫ್(BSF)​ನಲ್ಲಿ 2788 ಕಾನ್ಸ್​ಟೇಬಲ್(ಟ್ರೇಡ್ಸ್​ಮ್ಯಾನ್) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ವಿದ್ಯಾರ್ಹತೆ:
ಗಡಿ ಭದ್ರತಾ ಪಡೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಕಾನ್ಸ್​ಟೇಬಲ್(ಟ್ರೇಡ್ಸ್​ಮ್ಯಾನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ, ಡಿಪ್ಲೋಮಾ ಪಾಸಾಗಿರಬೇಕು.

ವಯಸ್ಸಿನ ಮಿತಿ:

ಗಡಿ ಭದ್ರತಾ ಪಡೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ವಯಸ್ಸು ಆಗಸ್ಟ್​ 1, 2021ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಗಡಿ ಭದ್ರತಾ ಪಡೆಯ ನಿಯಮಗಳ ಪ್ರಕಾರ, ಆಯಾಯ ವರ್ಗಕ್ಕೆ ಅನುಸಾರವಾಗಿ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಗಡಿ ಭದ್ರತಾ ಪಡೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಕಾನ್ಸ್​ಟೇಬಲ್(ಟ್ರೇಡ್ಸ್​ಮ್ಯಾನ್) ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 21,700-69,100 ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/02/2022

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ:
ದೈಹಿಕ ಗುಣಮಟ್ಟ ಪರೀಕ್ಷೆ
ದೈಹಿಕ ದಕ್ಷತೆ ಪರೀಕ್ಷೆ
ಟ್ರೇಡ್ ಪರೀಕ್ಷೆ
ಲಿಖಿತ ಪರೀಕ್ಷೆ
ಸಂದರ್ಶನ

Leave a Comment

Your email address will not be published. Required fields are marked *