Ad Widget .

ಬೆಳ್ತಂಗಡಿ: ಯಮಸ್ವರೂಪಿ ಲಾರಿಗೆ ಬೈಕ್ ಢಿಕ್ಕಿ| ಇಬ್ಬರು ಯುವಕರು ದಾರುಣ ಸಾವು

ಬೆಳ್ತಂಗಡಿ: ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಯುವಕರು ಸ್ಥಳದಲ್ಲೆ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಗುರುವಾಯನಕೆರೆ ಬಳಿ ಸಂಭವಿಸಿದೆ.

Ad Widget . Ad Widget .

ಮೃತ ಯುವಕರು ಬಂಟ್ವಾಳದ ಅಜಿಲಮೊಗರು ದರ್ಗಾ ಉರೂಸಿಗೆ ತೆರಳಿ ವಾಪಾಸಾಗುತ್ತಿದ್ದಾಗ ಈ ದುರ್ಘಟನೆ ನಡೆದಿದೆಯೆಂದು ತಿಳಿದು ಬಂದಿದೆ.

Ad Widget . Ad Widget .

ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿದ್ದು ಮೃತಪಟ್ಟವರನ್ನು ಅಶ್ಪ ಮತ್ತು ನಿಶ್ಪ ಎಂದು ಗುರುತಿಸಲಾಗಿದೆ. ಈ ಇಬ್ಬರು ಯುವಕರು ಗುರುವಾಯನಕೆರೆ ಮತ್ತು ನಾವೂರಿನವರೆಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *