ನವದೆಹಲಿ: ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಭಾರತಕ್ಕೆ ಅಂತರಾಷ್ಟ್ರೀಯ ವಿಮಾನಗಳ ಸಂಚಾರದ ಆಗಮನವನ್ನು ನಿರ್ಬಂಧಿಸಲಾಗಿತ್ತು. ಈ ಆದೇಶವನ್ನು ಮತ್ತೆ ಫೆಬ್ರವರಿ 28ರವರೆಗೆ ವಿಸ್ತರಿಸಲಾಗಿದೆ.
ಈ ಕುರಿತು ಆದೇಶ ಹೊರಡಿಸಿರುವ ಕೇಂದ್ರ ವಿಮಾನ ಸಚಿವಾಲಯ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಭಾರತಕ್ಕೆ ಅಂತರಾಷ್ಟ್ರೀಯ ವಿಮಾನಗಳ ಸಂಚಾರದ ನಿರ್ಬಂಧವನ್ನು ಫೆ. 28ರವರೆಗೆ ವಿಸ್ತರಣೆ ಮಾಡಿರೋದಾಗಿ ತಿಳಿಸಿದೆ.