ನಾಪತ್ತೆಯಾಗಿದ್ದ ನಟಿಯ ಹೆಣ ಗೋಣಿಚೀಲದಲ್ಲಿ ಪತ್ತೆ

. . ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆಕೆಯ ಶವ ಕೆರಣಿಗಂಜ್‌ನ ಹಜರತ್‌ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. . . ಶಿಮು ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಭಾನುವಾರ ಕಲಬಾಗನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸ್ಥಳೀಯರು ಮಾಹಿತಿ ನೀಡಿದ ನಂತರ ಕೆರಣಿಗಂಜ್ ಮಾದರಿ ಠಾಣೆಯ ಪೊಲೀಸರ ತಂಡ ಮೃತದೇಹವನ್ನು ಹೊರತೆಗೆದಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ … Continue reading ನಾಪತ್ತೆಯಾಗಿದ್ದ ನಟಿಯ ಹೆಣ ಗೋಣಿಚೀಲದಲ್ಲಿ ಪತ್ತೆ