ನಾಪತ್ತೆಯಾಗಿದ್ದ ನಟಿಯ ಹೆಣ ಗೋಣಿಚೀಲದಲ್ಲಿ ಪತ್ತೆ

… .. ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆಕೆಯ ಶವ ಕೆರಣಿಗಂಜ್‌ನ ಹಜರತ್‌ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿಮು ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಭಾನುವಾರ ಕಲಬಾಗನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸ್ಥಳೀಯರು ಮಾಹಿತಿ ನೀಡಿದ ನಂತರ ಕೆರಣಿಗಂಜ್ ಮಾದರಿ ಠಾಣೆಯ ಪೊಲೀಸರ ತಂಡ ಮೃತದೇಹವನ್ನು ಹೊರತೆಗೆದಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ ಸಲೀಮುಲ್ಲಾ … Continue reading ನಾಪತ್ತೆಯಾಗಿದ್ದ ನಟಿಯ ಹೆಣ ಗೋಣಿಚೀಲದಲ್ಲಿ ಪತ್ತೆ