ಶೃಂಗೇರಿ ಮಠದಲ್ಲಿ ಬೃಹದಾಕಾರದ ಕಾಳಿಂಗ ಸರ್ಪ

ಚಿಕ್ಕಮಗಳೂರು: ಶೃಂಗೇರಿ ಮಠದ ಆವರಣದಲ್ಲಿ ಕಾಣಿಸಿಕೊಂಡ ಸುಮಾರು 10 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವೊಂದನ್ನು ಸೆರೆಹಿಡಿಯಲಾಗಿದೆ.

Ad Widget ... ..

ಶೃಂಗೇರಿಯ ಪಟ್ಟಣದಲ್ಲಿರುವ ಶಾರದಾಂಬೆ ದೇವಾಲಯದ ಆವರಣದಲ್ಲಿ ಕಾಳಿಂಗ ಸರ್ಪವನ್ನು ಕಂಡು ಭಕ್ತರು ಕಂಗಾಲಾಗಿದ್ದರು. ಈವೇಳೆ ಸ್ಥಳಕ್ಕೆ ಉರಗ ಪ್ರೇಮಿ ಸ್ನೇಕ್ ಅರ್ಜುನ ಭೇಟಿ ನೀಡಿ ಕಾಳಿಂಗ ಸರ್ಪವನ್ನು ಸೆರೆಹಿಡಿದು ಕೆರೆಕಟ್ಟೆ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.

Ad Widget

Leave a Comment

Your email address will not be published. Required fields are marked *