Ad Widget .

ಈ ವರ್ಷ ಕೊರೊನಾ ಪಾಸ್ ಇಲ್ಲ| ಹತ್ತನೇ ತರಗತಿ ಪರೀಕ್ಷೆ ನಡೆಯುತ್ತೆ- ಸಚಿವ ನಾಗೇಶ್

Ad Widget . Ad Widget .

ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ ಎಂದು ಹೇಳಿದ್ದಾರೆ.

Ad Widget . Ad Widget .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *