Ad Widget .

ವಿದ್ಯಾರ್ಥಿನಿ ಜೊತೆಗೆ ಶಾಲಾ ಕೊಠಡಿಯಲ್ಲೇ ಮುಖ್ಯಶಿಕ್ಷಕನ ಸರಸ| ಮೊಬೈಲ್ ನಲ್ಲಿ ಚಿತ್ರೀಕರಿಸಿ ವೈರಲ್ ಮಾಡಿದ ವಿದ್ಯಾರ್ಥಿಗಳು

ಮೈಸೂರು: ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕ ರೊಮ್ಯಾನ್ಸ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

Ad Widget . Ad Widget .

ಮುಖ್ಯ ಶಿಕ್ಷಕ ಶಾಲಾ ಕೊಠಡಿಯಲ್ಲೇ ವಿದ್ಯಾರ್ಥಿನಿ ಜೊತೆ ರೊಮ್ಯಾನ್ಸ್ ಮಾಡಿದ್ದು, ಶಾಲೆಯ ಇತರ ವಿದ್ಯಾರ್ಥಿಗಳು ಈ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ.

Ad Widget . Ad Widget .

ಸದ್ಯ ವಿಡಿಯೋ ವೈರಲ್​ ಆಗಿದ್ದು, ವಿಡಿಯೋ ಆಧರಿಸಿ ಮುಖ್ಯ ಶಿಕ್ಷಕರ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದೆ. ದೂರು ಸ್ವೀಕರಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸುವ ಭರವಸೆ ನೀಡಿದ್ದಾರೆ.

Leave a Comment

Your email address will not be published. Required fields are marked *