Ad Widget .

ಅಪ್ಪನಾದ ಸಂಭ್ರಮದಲ್ಲಿ ಯುವರಾಜ್ ಸಿಂಗ್

ನವದೆಹಲಿ: ಭಾರತ ಕ್ರಿಕೆಟ್​ ತಂಡದ ಮಾಜಿ ಆಲ್​ರೌಂಡರ್​ ಯುವರಾಜ್ ಸಿಂಗ್ ತಂದೆಯಾದ ಸಂಭ್ರಮದಲ್ಲಿದ್ದಾರೆ. ಯುವಿ​ ಮಡದಿ, ನಟಿ ಹಜೇಲ್​ ಕೀಚ್​​ ಮಂಗಳವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

Ad Widget . Ad Widget .

ಈ ಬಗ್ಗೆ ಯುವರಾಜ್ ಸಿಂಗ್ ಸಾಮಾಜಿಕ ಜಾಲತಾಣ ಟ್ವಿಟರ್​ ಹಾಗೂ ಇನ್​ಸ್ಟಾಗ್ರಾಂ ಖಾತೆಗಳಲ್ಲಿ ಸಂತಸ ಹಂಚಿಕೊಂಡಿದ್ದಾರೆ. ‘ದೇವರು ನಮಗೆ ಗಂಡು ಮಗುವನ್ನು ಆಶೀರ್ವದಿಸಿದ್ದಾನೆ ಎಂದು ನಮ್ಮ ಎಲ್ಲ ಅಭಿಮಾನಿಗಳು, ಕುಟುಂಬದವರು ಮತ್ತು ಸ್ನೇಹಿತರಿಗೆ ಹಂಚಿಕೊಳ್ಳಲು ನಾವು ಉತ್ಸುಕರಾಗಿದ್ದೇವೆ’ ಎಂದು ಯುವಿ ಪೋಸ್ಟ್​ ಮಾಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *