Ad Widget .

ಸಭಾಪತಿ ಹೊರಟ್ಟಿ ಸೇರಿದಂತೆ 6 ಮಂದಿ‌ ಮೇಲೆ ಎಫ್ಐಆರ್

Ad Widget . Ad Widget .

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಆರು ಜನರ ವಿರುದ್ಧ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget . Ad Widget .

ಕರ್ನಾಟಕ ವಾಲ್ಮೀಕಿ ಮಹಾಸಭಾ ಧಾರವಾಡ ಜಿಲ್ಲಾಧ್ಯಕ್ಷ ಮೋಹನ್ ಗುಡಿಸಲಮನಿ ಅವರು ದೂರು ಆಧರಿಸಿ ಎಫ್ ಐಆರ್ ದಾಖಲಿಸಲಾಗಿದೆ.

ಮುಗದ ಗ್ರಾಮದ ಸರ್ವೋದಯ ಶಿಕ್ಷಣ ಸಂಸ್ಥೆಯನ್ನು ಬಸವರಾಜ ಹೊರಟ್ಟಿ ದುರ್ಬಳಕೆ ಮಾಡಿಕೊಂಡಿದ್ದು, ಇದನ್ನು ಪ್ರಶ್ನಿಸಿದಕ್ಕೆ ಹಲ್ಲೆ ಮಾಡಿಸಿರುವುದಾಗಿ ಆರೋಪಿಸಿ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಬಸವರಾಜ ಹೊರಟ್ಟಿ ಸೇರಿ ಆರು ಜನರ ವಿರುದ್ಧ ದೂರು ನೀಡಲಾಗಿದೆ.

Leave a Comment

Your email address will not be published. Required fields are marked *