Ad Widget .

ಈಕೆಯ ಬ್ರಾ ಸೈಜ್ ದೇವರು ತೆಗೆದುಕೊಳ್ಳುತ್ತಿದ್ದಾರೆ ಅಂತೆ..!?

ಮುಂಬೈ : ವೆಬ್ ಸಿರೀಸ್ ಒಂದರ ಕಾರ್ಯಕ್ರಮದಲ್ಲಿ ಕಿರುತೆರೆ ನಟಿ ಶ್ವೇತಾ ತಿವಾರಿ ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದು ಹೇಳಿಕೆ ನೀಡಿ ವಿವಾದ ಸೃಷ್ಠಿಸಿದ್ದಾರೆ.

Ad Widget . Ad Widget .

ಶ್ವೇತಾ ತಿವಾರಿಯ ಹೇಳಿಕೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ಪರ ವಿರೋಧ ಕಾಮೆಂಟ್ ಗಳು ಬರುತ್ತಿವೆ. ಇನ್ನೂ ಈ ಹೇಳಿಕೆ ಸಂಬಂಧ ತನಿಖೆ ನಡೆಸುವಂತೆ ಭೋಪಾಲ್ ಕಮಿಷನರ್‍ಗೆ ಗೃಹ ಸಚಿವರು ಸೂಚನೆ ನೀಡಿದ್ದಾರೆ.

Ad Widget . Ad Widget .

ಮಹಾಭಾರತ ಧಾರಾವಾಹಿಯಲ್ಲಿ ಭಗವಾನ್ ಕೃಷ್ಣ ಖ್ಯಾತಿಯ ಸೌರಭ್ ರಾಜ್ ಜೈನ್ ಜೊತೆ ಫ್ಯಾಷನ್ ಸಂಬಂಧಿತ ವೆಬ್ ಸರಣಿಯಲ್ಲಿ ಶ್ವೇತಾ ತಿವಾರಿ ನಟಿಸಿದ್ದಾರೆ. ಈ ವೆಬ್ ಸೀರಿಸ್ ಪ್ರಮೋಷನ್ ಇತ್ತೀಚೆಗೆ ಭೋಪಾಲ್ ನಲ್ಲಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಶ್ವೇತಾ ಕೂಡ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಶ್ವೇತಾ, ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದು ಮಾತಿನ ಭರದಲ್ಲಿ ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

Leave a Comment

Your email address will not be published. Required fields are marked *