Ad Widget .

ಬಾಗ್ದಾದ್ ಏರ್ ಪೋರ್ಟ್ ಮೇಲೆ ರಾಕೆಟ್ ದಾಳಿ

Ad Widget . Ad Widget .

ಬಾಗ್ದಾದ್ (ಇರಾಕ್): ಬಾಗ್ದಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಶುಕ್ರವಾರ ರಾಕೆಟ್‌ಗಳ ದಾಳಿ ನಡೆಸಲಾಗಿದೆ ಎಂದು ಇರಾಕಿನ ಭದ್ರತಾ ಮೂಲವು ತಿಳಿಸಿದೆ. ರನ್‌ವೇ ಬಳಿ ಕನಿಷ್ಠ ಆರು ರಾಕೆಟ್‌ಗಳನ್ನ ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Ad Widget . Ad Widget .

ಸ್ಥಳೀಯ ಸಮಯ 4:30ಕ್ಕೆ ಈ ದಾಳಿ ನಡೆದಿದೆ ಎನ್ನಲಾಗಿದ್ದು, ಇದು ಪ್ರಬಲ ದಾಳಿಯಾಗಿತ್ತು. ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ವಿಮಾನಕ್ಕೆ ಹಾನಿಯಾಗಿದ್ದು, ದಾಳಿಯ ಹಿಂದಿನ ಉದ್ದೇಶ ಮತ್ತು‌ ಇದರ ಹಿಂದೆ ಯಾರಿದ್ದಾರೆ ಅನ್ನುವ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು‌ ತಿಳಿದುಬಂದಿದೆ.

Leave a Comment

Your email address will not be published. Required fields are marked *