ಪ್ರಧಾನಿಗೆ ಮಹಾ ಮೃತ್ಯುಂಜಯ ಹೋಮದ ಪ್ರಸಾದ ನೀಡಿದ ಶಾಸಕ ಪೂಂಜಾ

. Ad Widget . Ad Widget . Ad Widget .

ಬೆಳ್ತಂಗಡಿ: ಪ್ರಧಾನಿ ಮೋದಿ ಅವರ ಆಯುಷ್ಯ ವೃದ್ಧಿ ಮತ್ತು ಉತ್ತಮ ಆರೋಗ್ಯ ಪ್ರಾಪ್ತಿಗಾಗಿ ಜ. 17ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಸಲಾದ ಮಹಾಮೃತ್ಯುಂಜಯ ಹೋಮದ ಪ್ರಸಾದವನ್ನು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರು ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಶಾಸಕರು ನವ ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿ ಕಾರ್ಯಗಳ ಮಾಹಿತಿ ಇರುವ ಕಿರು ಪುಸ್ತಕವನ್ನೂ ಪ್ರಧಾನಿಗೆ ನೀಡಿದರು. ಹೋಮ ನಡೆಸಿದ ಸುರತ್ಕಲ್‌ನ ವೇ|ಮೂ| ನಾಗೇಂದ್ರ ಭಾರದ್ವಾಜ್‌ ಮತ್ತು ಋತ್ವಿಜರು ಈ ಸಂದರ್ಭ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *