Ad Widget .

ಉಪ್ಪಿನಂಗಡಿ: ಪಿಡಿಓ ಕರ್ತವ್ಯಕ್ಕೆ ಅಡ್ಡಿ ಆರೋಪ| 6 ಮಂದಿ ವಿರುದ್ಧ ಕೇಸ್ ದಾಖಲು

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ಪಿಡಿಒಗೆ ಕರ್ತವ್ಯಕ್ಕೆ ಅಡ್ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.

Ad Widget . Ad Widget . Ad Widget .

ಉಪ್ಪಿನಂಗಡಿ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಜಾಗದಲ್ಲಿ ಅನಧಿಕೃತ ಅಂಗಡಿಗಳನ್ನು ತೆರವು ಮಾಡುವ ಸಲುವಾಗಿ ಸ್ಥಳಕ್ಕೆ ತೆರಳಿದಾಗ ಸ್ಥಳೀಯ 6 ಮಂದಿ ತನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಉಪ್ಪಿನಂಗಡಿ ಪಿಡಿಒ ಪೊಲೀಸರಿಗೆ ದೂರು ನೀಡಿದ್ದಾರೆ.

ಪಿಡಿಒ ನೀಡಿರುವ ದೂರಿನ ಆಧಾರದಲ್ಲಿ ಯೋಗೀಶ್ ಪ್ರಭು, ಅವರ ಪತ್ನಿ, ರಾಜೇಶ್ ಪ್ರಭು, ಗೋಕುಲದಾಸ್ ಭಟ್, ಉತ್ತಮ ಭಟ್, ಉದಯ ಭಟ್ ಎಂಬವರ ವಿರುದ್ಧ ಕೇಸ್ ದಾಖಲಾಗಿದೆ.

Leave a Comment

Your email address will not be published. Required fields are marked *