Ad Widget .

ವಿಜಯಪುರದಲ್ಲಿ ಮತ್ತೆ ಕಂಪಿಸಿದ‌ ಭೂಮಿ| ಆತಂಕದಲ್ಲಿ ಬಸವನಾಡಿನ ಜನತೆ

Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ವಿಜಯಪುರ ನಗರ ಹಾಗೂ ತಾಲೂಕಿನ ಹಲವು ಕಡೆಯಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.9 ರಷ್ಟು ದಾಖಲಾಗಿದೆ.

Ad Widget . Ad Widget .

ಅಲಿಯಾಬಾದ್, ನಿಂಗನಾಳ, ಭರಟಗಿ, ಗೂಗದಡ್ಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

ಭೂಕಂಪ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಭೂಮಿ ಕಂಪನದ ವೇಳೆ ತಮಗಾದ ಅನುಭವದ ಬಗ್ಗೆ ಜನ ಮಾಹಿತಿ ಹಂಚಿಕೊಂಡಿದ್ದಾರೆ. ಬಸವ ನಾಡಿನಲ್ಲಿ ಕೆಲ ತಿಂಗಳಿನಿಂದ ಆಗಾಗ್ಗೆ ಭೂಮಿ ಕಂಪಿಸುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ನೆರೆಯ ಮಹಾರಾಷ್ಟ್ರದಲ್ಲೂ ಭೂಕಂಪದ ಅನುಭವವಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *