ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ| ಯುವತಿಯ ರಕ್ಷಣೆ
ಸಮಗ್ರ ಕ್ರೈಂ ಡೆಸ್ಕ್: ವೇಶ್ಯಾವಾಟಿಕೆ ನಡೆಯುತ್ತಿದ್ದ ಕಾರವಾರದ ಲಾಡ್ಜ್ ಮೇಲೆ ಪೊಲೀಸರು ದಾಳಿ ಮಾಡಿದ್ದು ಯುವತಿಯನ್ನು ರಕ್ಷಿಸಿದ್ದಾರೆ. ಕಾರವಾರ ನಗರದ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ಮಾಡಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಜೋಡಿಯನ್ನು ವಶಕ್ಕೆ ಪಡೆದಿದ್ದಾರೆ. ಕುಮಟಾದ ಸುಭಾಷ್ ರಸ್ತೆ ನಿವಾಸಿ ಹೇಮಂತ್ ನನ್ನು ಬಂಧಿಸಲಾಗಿದೆ. ಲಾಡ್ಜ್ ನಡೆಸುತ್ತಿದ್ದ ಸತೀಶ್ ಮತ್ತು ಮಾಲೀಕನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ
ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ| ಯುವತಿಯ ರಕ್ಷಣೆ Read More »