January 2022

ಟೆಸ್ಟ್ ಕ್ರಿಕೆಟ್ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್ ಬೈ

ನವದೆಹಲಿ: ಟೆಸ್ಟ್‌ ಕ್ರಿಕೆಟ್‌ ನಾಯಕತ್ವಕ್ಕೆ ವಿರಾಟ್‌ ಕೋಹ್ಲಿ ಗುಡ್‌ ಬೈ ಹೇಳಿದ್ದಾರೆ. ಈ ಬಗ್ಗೆ ಅವರು ತಮ್ಮ ಟ್ವಿಟರ್‌ ಪೇಜ್‌ನಲ್ಲಿ ಅಧಿಕೃತವಾಗಿ ಬರೆದುಕೊಂಡಿದ್ದಾರೆ. ವಿರಾಟ್ ಕೊಹ್ಲಿ ಅವರು ಭಾರತೀಯ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಶನಿವಾರ ಘೋಷಿಸಿದ್ದಾರೆ. ನಾನು ಕೆಲಸವನ್ನು ಸಂಪೂರ್ಣ ಪ್ರಾಮಾಣಿಕತೆಯಿಂದ ಮಾಡಿದ್ದೇನೆ ತಂಡವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು ಇದು 7 ವರ್ಷಗಳ ಕಠಿಣ ಪರಿಶ್ರಮ ಪಟ್ಟಿರುವೆ. ನಾನು ಮಾಡುವ ಪ್ರತಿಯೊಂದರಲ್ಲೂ ನನ್ನ 120 ಪ್ರತಿಶತವನ್ನು ನೀಡಲು ನಾನು ಯಾವಾಗಲೂ ನಂಬಿದ್ದೇನೆ ಮತ್ತು ನಾನು ಅದನ್ನು […]

ಟೆಸ್ಟ್ ಕ್ರಿಕೆಟ್ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್ ಬೈ Read More »

ಭ್ರಷ್ಟಾಚಾರ ಆರೋಪ| ರವಿ ಡಿ.ಚೆನ್ನಣ್ಣನವರ್‌‌ ವಿರುದ್ಧ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ

ಬೆಂಗಳೂರು: ರವಿ ಡಿ.ಚೆನ್ನಣ್ಣನವರ್‌‌ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸದಂತೆ ಹಲವು ಮಾಧ್ಯಮಗಳ ವಿರುದ್ಧ ಸಿಐಡಿ ಎಸ್‌ಪಿ ರವಿ ಡಿ.ಚೆನ್ನಣ್ಣನವರ್‌‌ ನ್ಯಾಯಾಲಯದಿಂದ ಮಧ್ಯಂತರ ತಡೆಯಾಜ್ಞೆ ಪಡೆದುಕೊಂಡಿದ್ದಾರೆ ಎಂದು ‘ದಿ ಫೈಲ್‌’ ವರದಿ ಮಾಡಿದೆ. ರವಿ ಡಿ.ಚೆನ್ನಣ್ಣವರ್‌‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ ಸಂಬಂಧ ದೂರು ದಾಖಲಾಗಿದೆ ಎಂದು ತನಿಖಾ ವರದಿಗಳ ಸುದ್ದಿ ಜಾಲತಾಣ ‘ದಿ ಫೈಲ್‌.ಇನ್‌’ ವರದಿ ಮಾಡಿತ್ತು. ಆ ನಂತರದಲ್ಲಿ ಹಲವು ಮಾಧ್ಯಮಗಳು ಈ ಸುದ್ದಿಯನ್ನು ಪ್ರಕಟಿಸಿದ್ದವು. ‘ದಿ ಫೈಲ್‌’ ರಾಜ್ಯ ಮತ್ತು

ಭ್ರಷ್ಟಾಚಾರ ಆರೋಪ| ರವಿ ಡಿ.ಚೆನ್ನಣ್ಣನವರ್‌‌ ವಿರುದ್ಧ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ Read More »

ಕಡಬ: ಅತ್ಯಾಚಾರ ಆರೋಪಿ ಪೊಲೀಸ್ ಕಾನ್‌ಸ್ಟೆಬಲ್‌ ಗೆ ಜಾಮೀನು ತಿರಸ್ಕರಿಸಿದ ಕೋರ್ಟ್

ಕಡಬ: ಬಾಲಕಿಗೆ ಅತ್ಯಾಚಾರ ನಡೆಸಿ ಗರ್ಭಿಣಿಯಾಗಿಸಿದ ಆರೋಪದಡಿ ಬಂಧಿತನಾಗಿರುವ ಕಡಬ ಠಾಣೆ ಪೊಲೀಸ್ ಕಾನ್‌ಸ್ಟೆಬಲ್‌ ಶಿವರಾಜ್ ಎಂಬಾತನ ಜಾಮೀನು ಅರ್ಜಿಯನ್ನು ಪುತ್ತೂರಿನ 5 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ. ಕಡಬ ತಾಲೂಕಿನ ಕುಂತೂರು ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿ ಶಿವರಾಜ್ ನನ್ನು ಸೆ. 28 ರಂದು ಪೊಲೀಸರು ಬಂಧಿಸಿದ್ದರು. ಆರೋಪಿಯ ವಿರುದ್ದ ಬಾಲಕಿಯ ತಂದೆ ನೀಡಿದ ದೂರಿನಂತೆ ಅತ್ಯಾಚಾರ, ಸಾಕ್ಷಿ ನಾಶ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದೀಗ

ಕಡಬ: ಅತ್ಯಾಚಾರ ಆರೋಪಿ ಪೊಲೀಸ್ ಕಾನ್‌ಸ್ಟೆಬಲ್‌ ಗೆ ಜಾಮೀನು ತಿರಸ್ಕರಿಸಿದ ಕೋರ್ಟ್ Read More »

ಸುಬ್ರಹ್ಮಣ್ಯ: ಅಪ್ರಾಪ್ತ ಯುವತಿಯ ಅತ್ಯಾಚಾರ ಪ್ರಕರಣ| ಆರೋಪಿ ಗುರುರಾಜ್ ಜಾಮೀನು ರದ್ದುಗೊಳಿಸಿದ ಹೈಕೋರ್ಟ್

ಸುಬ್ರಹ್ಮಣ್ಯ: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡು ನಿರಂತರ ಆತ್ಯಾಚಾರಗೈದ ಹಾಗೂ ಆ ಕೃತ್ಯವನ್ನೂ ಮೊಬೈಲ್ ನಲ್ಲಿ ಚಿತ್ರಿಕರಿಸಿ ಬ್ಲ್ಯಾಕ್ಮೆಲ್ ಮಾಡಿ ಹಣ ವಸೂಲಿ ಮಾಡಿದ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದಾಖಲಾದ ಪ್ರಕರಣದ ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಆರೋಪಿಯ ಜಾಮೀನನ್ನು ರಾಜ್ಯ ಹೈ ಕೋರ್ಟು ರದ್ದು ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ರಾಯಚೂರಿನ ಗುರುರಾಜ್ ಜಾಮೀನು ರದ್ದಾದ ಆರೋಪಿ. ಸದ್ಯ ಈತ ಬಂಧನ ಭೀತಿಯನ್ನು ಎದುರಿಸುತ್ತಿದ್ದಾನೆ. 2021ರ ಅ. 8 ರಂದು

ಸುಬ್ರಹ್ಮಣ್ಯ: ಅಪ್ರಾಪ್ತ ಯುವತಿಯ ಅತ್ಯಾಚಾರ ಪ್ರಕರಣ| ಆರೋಪಿ ಗುರುರಾಜ್ ಜಾಮೀನು ರದ್ದುಗೊಳಿಸಿದ ಹೈಕೋರ್ಟ್ Read More »

ಕಡಬ: ಮುಸ್ಲಿಂ ಯುವಕನಿಂದ ಮಹಿಳೆಗೆ ಹಲ್ಲೆ ಆರೋಪ – ಗಡಿಪಾರು ಮಾಡುಲು ಹಿಂಜಾವೇಯಿಂದ ಠಾಣೆಗೆ ದೂರ

ಪುತ್ತೂರು : ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಆತನನ್ನು ಗಡಿಪಾರು ಮಾಡಲು ಹಿಂಜಾವೇಯಿಂದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಮುಕ್ವೆ ನಿವಾಸಿ ಅಬ್ದುಲ್ ಮುನಾಫ್ ಎಂಬಾತ ಪ್ರಕರಣದ ಆರೋಪಿ. ಕಸಬಾ ಆಶ್ರಯ ಕಾಲನಿಯ ಶ್ರೀಮತಿ ವಿನಯ ಎಂಬವರು ಚಂದ್ರಶೇಖರ ಎಂಬವರ ಜೊತೆ ಶುಂಠಿ ಹಾಗೂ ಬಾಳೆ ಕೃಷಿ ಮಾಡುವ ಸಲುವಾಗಿ ಲೀಸ್‌ ಗೆ ಪಡೆದುಕೊಂಡ, ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಆನೆಮಜಲು ಎಂಬಲ್ಲಿನ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಅಬ್ದುಲ್ ಮುನಾಫ್

ಕಡಬ: ಮುಸ್ಲಿಂ ಯುವಕನಿಂದ ಮಹಿಳೆಗೆ ಹಲ್ಲೆ ಆರೋಪ – ಗಡಿಪಾರು ಮಾಡುಲು ಹಿಂಜಾವೇಯಿಂದ ಠಾಣೆಗೆ ದೂರ Read More »

ಭಾರತೀಯ ಸೇನೆಗೆ ಹೊಸ ಸಮವಸ್ತ್ರ| ಹೊಸ ಒಗ್ಗಟ್ಟು, ಹೊಸ ಹುರುಪಿನೊಂದಿಗೆ ವೀರ ಯೋಧರು|

ನವದೆಹಲಿ: ತನ್ನ 74 ನೇ ಸಂಸ್ಥಾಪನಾ ದಿನದಂದು, ಶನಿವಾರದಂದು ಭಾರತೀಯ ಸೇನೆಯು ತನ್ನ ಹೊಸ ಯುದ್ಧ ಸಮವಸ್ತ್ರವನ್ನು ಸಾರ್ವಜನಿಕವಾಗಿ ಮೊದಲ ಬಾರಿಗೆ ಅನಾವರಣಗೊಳಿಸಿತು. ಪ್ಯಾರಾಚೂಟ್ ರೆಜಿಮೆಂಟ್‌ನ ಕಮಾಂಡೋಗಳು ಹೊಸ ಸಮವಸ್ತ್ರವನ್ನು ಧರಿಸಿ, ದೆಹಲಿ ಕ್ಯಾಂಟ್‌ನ ಪರೇಡ್ ಮೈದಾನದಲ್ಲಿ ಮೆರವಣಿಗೆ ನಡೆಸಿದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ 2022 ರ ಆರ್ಮಿ ಡೇ ಪರೇಡ್‌ನಲ್ಲಿ ಸೈನ್ಯವು ತನ್ನ ಹೊಸ ಯುದ್ಧದ ಆಯಾಸವನ್ನು ಪ್ರದರ್ಶಿಸುತ್ತದೆ. ಹೊಸ ಸಮವಸ್ತ್ರವು, ಪಡೆಗಳ ದಶಕಗಳ-ಹಳೆಯ ಯುದ್ಧದ ಆಯಾಸಗಳನ್ನು ಬದಲಿಸುತ್ತದೆ, ಬ್ರಿಟಿಷ್ ಸೈನ್ಯವು ಬಳಸಿದಂತೆಯೇ ಡಿಜಿಟಲ್ ಮರೆಮಾಚುವ

ಭಾರತೀಯ ಸೇನೆಗೆ ಹೊಸ ಸಮವಸ್ತ್ರ| ಹೊಸ ಒಗ್ಗಟ್ಟು, ಹೊಸ ಹುರುಪಿನೊಂದಿಗೆ ವೀರ ಯೋಧರು| Read More »

ಕೇಂದ್ರ ಸರ್ಕಾರದ ಉದ್ಯೋಗ ಅರಸುತ್ತಿರುವವರಿಗೆ ಸಿಹಿಸುದ್ದಿ| SSLC ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ

ನವದೆಹಲಿ: ಗಡಿ ಭದ್ರತಾ ಪಡೆ(Border Security Force)ಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬಿಎಸ್​ಎಫ್(BSF)​ನಲ್ಲಿ 2788 ಕಾನ್ಸ್​ಟೇಬಲ್(ಟ್ರೇಡ್ಸ್​ಮ್ಯಾನ್) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ವಿದ್ಯಾರ್ಹತೆ:ಗಡಿ ಭದ್ರತಾ ಪಡೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಕಾನ್ಸ್​ಟೇಬಲ್(ಟ್ರೇಡ್ಸ್​ಮ್ಯಾನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ, ಡಿಪ್ಲೋಮಾ ಪಾಸಾಗಿರಬೇಕು. ವಯಸ್ಸಿನ ಮಿತಿ: ಗಡಿ ಭದ್ರತಾ ಪಡೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ವಯಸ್ಸು

ಕೇಂದ್ರ ಸರ್ಕಾರದ ಉದ್ಯೋಗ ಅರಸುತ್ತಿರುವವರಿಗೆ ಸಿಹಿಸುದ್ದಿ| SSLC ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ Read More »

ಬೆಂಗಳೂರು: ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ

ಬೆಂಗಳೂರು: ತಡರಾತ್ರಿ ಬೆಂಗಳೂರಿನ ಅರಕೆರೆ ಗೇಟ್ ಬಳಿಯಿರುವ ಬೃಹತ್ ಶಾಪಿಂಗ್ ಸಂಕೀರ್ಣವಾದ ಸೌಥ್ ಇಂಡಿಯನ್ ಮಾಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣಕ್ಕೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮಾಲ್ ನ ಸೂಪರ್ ಮಾರ್ಕೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಮಾಲ್ ನಲ್ಲಿ ಯಾರೂ ಇರದಿರುವ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಇನ್ನು ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಅಪಾರ ಪ್ರಮಾಣದ ವಸ್ತುಗಳು ನಾಶವಾಗಿವೆ. ಸದ್ಯ ಘಟನೆಗೆ ನಿಖರ

ಬೆಂಗಳೂರು: ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ Read More »

ಪಶ್ಚಿಮ ಘಟ್ಟಕ್ಕೂ ಬರಲಿ ಗರ್ಭಗುಡಿಯ ನೀತಿ| ‘ವೈದ್ಯರೇ ಬೇಡ, ಮನೆಮದ್ದು ಸಾಕೆಂಬ ನೀತಿ ಏಕೆ?’

ಪಶ್ಚಿಮ ಘಟ್ಟಗಳೆಂದರೆ ಆ ಘಟ್ಟ ಪ್ರದೇಶದ ನಿವಾಸಿಗಳ ಆಸ್ತಿ ಅಷ್ಟೇ ಅಲ್ಲ. ಅದು ರಾಜ್ಯದ ಆಸ್ತಿ, ದೇಶದ ಆಸ್ತಿ ಹಾಗೂ ಎಲ್ಲಕ್ಕಿಂತ ಮುಖ್ಯವಾಗಿ ಅದು ಜಾಗತಿಕ ಆಸ್ತಿ. ಕಳೆದ 350 ಕೋಟಿ ವರ್ಷಗಳಿಂದ ನಿಸರ್ಗದ ಐದೂ ಶಕ್ತಿಗಳು ಒಂದಾಗಿ ಕಡೆದು ನಿಲ್ಲಿಸಿದ ಅಪರೂಪದ ಜೀವಶಿಲ್ಪ ಅದು. ಈಚಿನ ವರ್ಷಗಳಲ್ಲಿ ಆ ಶಿಲ್ಪವನ್ನು ವಿರೂಪಗೊಳಿಸುವ ಕ್ರಿಯೆಯಲ್ಲಿ ಇಡೀ ಜಗತ್ತಿನ ಯಂತ್ರಬಲವೇ ಟೊಂಕಕಟ್ಟಿ ನಿಂತಂತಿದೆ. ಅಲ್ಲಿ ಮರ ಕಡಿಯಲು ಜರ್ಮನ್‌ ಇಲೆಕ್ಟ್ರಿಕ್‌ ಗರಗಸಗಳು ಬಂದಿವೆ. ಜಪಾನೀ ಹಿಟಾಚಿ ಯಂತ್ರಗಳು ಗುಡ್ಡಗಳನ್ನು

ಪಶ್ಚಿಮ ಘಟ್ಟಕ್ಕೂ ಬರಲಿ ಗರ್ಭಗುಡಿಯ ನೀತಿ| ‘ವೈದ್ಯರೇ ಬೇಡ, ಮನೆಮದ್ದು ಸಾಕೆಂಬ ನೀತಿ ಏಕೆ?’ Read More »

ಇಂದು,ನಾಳೆ ವಾರಾಂತ್ಯ ಕರ್ಪ್ಯೂ| ಮಾರ್ಗಸೂಚಿಗಳೇನು? ಇಲ್ಲಿದೆ ಮಾಹಿತಿ|

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹೇರಿರುವ ವೀಕೆಂಡ್ ಕರ್ಪ್ಯೂ (Weekend Curfew ) ನಿನ್ನೆಯ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಆರಂಭಗೊಂಡಿದೆ. ಇಂದಿನಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಪ್ಯೂ ಜಾರಿಯಲ್ಲಿರಲಿದ್ದು, ನಿಯಮ ಉಲ್ಲಂಘಿಸಿ ರಸ್ತೆಗೆ ಇಳಿದರೆ ನಿಮ್ಮ ವಾಹನ ಸೀಜ್ ಆಗಲಿದೆ. ಅನಗತ್ಯವಾಗಿ ರಸ್ತೆಯಲ್ಲಿ ಅಡ್ಡಾಡುವವರ ವಿರುದ್ಧ ಪೊಲೀಸರು ಕೇಸ್ ಹಾಕಲಿದ್ದಾರೆ. ಕರ್ಪ್ಯೂ ಸಮಯದಲ್ಲಿ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಖಾಸಗಿ ಕಂಪನಿಗಳು, ಕೈಗಾರಿಕೆ, ಇ-ಕಾಮರ್ಸ್,

ಇಂದು,ನಾಳೆ ವಾರಾಂತ್ಯ ಕರ್ಪ್ಯೂ| ಮಾರ್ಗಸೂಚಿಗಳೇನು? ಇಲ್ಲಿದೆ ಮಾಹಿತಿ| Read More »