January 2022

ವೀಕೆಂಡ್ ಕರ್ಪ್ಯೂ ಹಿನ್ನಲೆ| ಮದ್ಯ ಮಾರಾಟಕ್ಕೆ ಬ್ರೇಕ್

ಬೆಂಗಳೂರು : ರಾಜ್ಯ ಸರ್ಕಾರವು ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, ವೀಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಅಬಕಾರಿ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಹಾಗೂ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರವು ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದೆ. ಹೀಗಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿಲ್ಲ.ಹೀಗಾಗಿ ವೀಕೆಂಡ್ ನಲ್ಲಿ ಮದ್ಯ ಸಿಗಲ್ಲ. ಮದ್ಯ ಬೇಕು ಅಂದರೆ ಸೋಮವಾರದವರೆಗೆ ಕಾಯಲೇಬೇಕು.

ವೀಕೆಂಡ್ ಕರ್ಪ್ಯೂ ಹಿನ್ನಲೆ| ಮದ್ಯ ಮಾರಾಟಕ್ಕೆ ಬ್ರೇಕ್ Read More »

‘ಅವರು ರಸ್ತೆ ಮೂಲಕ ಬರುತ್ತಾರೆಂದು ಪೊಲೀಸರು ಹೇಳಿದ್ರು, ಹೆಲಿಪ್ಯಾಡ್ ನೋಡಿ ನಾವದನ್ನು ನಂಬಲಿಲ್ಲ’ | ರೈತ ಸಂಘ ಸ್ಪಷ್ಟನೆ

ನವದೆಹಲಿ: ಪ್ರಧಾನಿ ರಸ್ತೆ ಮಾರ್ಗವಾಗಿ ಬರುತ್ತಿದ್ದಾರೆಂದು ಪೊಲೀಸರು ನಮಗೆ ಹೇಳಿದರು. ಅವರು ಸುಳ್ಳು ಹೇಳುತ್ತಿದ್ದಾರೆಂದು ನಾವು ಭಾವಿಸಿದ್ದೆವು ಎಂದು ಪ್ರಧಾನಿ ಮೋದಿ ಬೆಂಗಾವಲು ಪಡೆಯನ್ನು ಪ್ರತಿಭಟನಾಕಾರರು ಏಕೆ ತಡೆದರು ಎಂಬುದಕ್ಕೆ ರೈತ ಮುಖಂಡ ಸ್ಪಷ್ಟನೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆಯನ್ನು ತನ್ನ ಕಾರ್ಯಕರ್ತರು ತಡೆದಿರುವುದನ್ನು ಭಾರತೀಯ ಕಿಸಾನ್ ಯೂನಿಯನ್(ಕ್ರಾಂತಿಕಾರಿ) ಒಪ್ಪಿಕೊಂಡಿದೆ. ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಮುಖ್ಯಸ್ಥ ಸುರ್ಜಿತ್ ಸಿಂಗ್ ಫೂಲ್, ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಕುರಿತು ಸರ್ಕಾರ ಯಾವುದೇ ಸಮಿತಿ ರಚಿಸದ ಕಾರಣ

‘ಅವರು ರಸ್ತೆ ಮೂಲಕ ಬರುತ್ತಾರೆಂದು ಪೊಲೀಸರು ಹೇಳಿದ್ರು, ಹೆಲಿಪ್ಯಾಡ್ ನೋಡಿ ನಾವದನ್ನು ನಂಬಲಿಲ್ಲ’ | ರೈತ ಸಂಘ ಸ್ಪಷ್ಟನೆ Read More »

ಮಲತಂದೆಯಿಂದ 5 ವರ್ಷದ ಮಗಳ ಮೇಲೆ ಅತ್ಯಾಚಾರ| ಆರೋಪಿಯನ್ನು ಬಂಧಿಸಿದ ಪೊಲೀಸರು|

ಚಾಮರಾಜನಗರ: ಮಲತಂದೆಯೇ 5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಗರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆ ಎಸಗಿರುವ ಆರೋಪಿ ಬಾಲಕಿಯ ತಾಯಿಯ ಎರಡನೇ ಗಂಡನಾಗಿದ್ದು, ಆತನ ವಿರುದ್ದ ಪತ್ನಿ ದೂರು ನೀಡಿದ್ದಾಳೆ. ಮೊದಲ ಗಂಡನ ಕಿರುಕುಳ ತಾಳಲಾರದೇ ಆತನಿಂದ ಎರಡು ವರ್ಷಗಳ ಹಿಂದೆ ಡೈವೋರ್ಸ್ ಪಡೆದಿದ್ದ ಮಹಿಳೆ ಆರೋಪಿಯೊಡನೆ ಮರು ವಿವಾಹವಾಗಿದ್ದರು. ಆಕೆಗೆ ಇಬ್ಬರು ಗಂಡು ಹಾಗೂ ಓರ್ವ ಹೆಣ್ಣು ಮಗಳಿದ್ದಾಳೆ. ಆರೋಪಿ

ಮಲತಂದೆಯಿಂದ 5 ವರ್ಷದ ಮಗಳ ಮೇಲೆ ಅತ್ಯಾಚಾರ| ಆರೋಪಿಯನ್ನು ಬಂಧಿಸಿದ ಪೊಲೀಸರು| Read More »

ಟಾಯ್ಲೆಟ್ ಪಿಟ್ ಒಳಗೆ ಅಡಗಿ ಕುಳಿತ ‘ನಾಗಪ್ಪ’ | ಮುಂದೇನಾಯ್ತು?

ಶಿವಮೊಗ್ಗ: ಮನೆಯೊಂದರ ಶೌಚಾಲಯ ಕೊಠಡಿಯಲ್ಲಿ ಹಾವು ಕಾಣಿಸಿಕೊಂಡಿರುವ ಘಟನೆ ನಗರದ ಶಿವಪ್ಪನಾಯಕ ಬಡಾವಣೆಯಲ್ಲಿ ನಡೆದಿದೆ. ಬೆಳಗ್ಗೆ ಟಾಯ್ಲೆಟ್ ಪಿಟ್​ನಲ್ಲಿ ನಾಗರಹಾವೊಂದು ಸೇರಿಕೊಂಡಿತ್ತು. ತಕ್ಷಣ ಸ್ನೇಕ್ ಕಿರಣ್​ಗೆ ಫೋನ್ ಮಾಡಿದ್ದಾರೆ. ಸ್ನೇಕ್ ಕಿರಣ್ ಬಂದು ನಾಗರ ಹಾವನ್ನು ಸುರಕ್ಷಿತವಾಗಿ ಪಿಟ್​ನಿಂದ ತೆಗೆದು‌ ಹೊರಗೆ ತಂದಿದ್ದಾರೆ. ಹಾವನ್ನು ಮನೆ ಹೊರಗೆ ತಂದ ಬಳಿಕ ಮನೆಯ ಒಡತಿ ನಾಗರ ಹಾವಿಗೆ ಮಂಗಳರಾತಿ ಬೆಳಗಿ, ಪೂಜೆ ಮಾಡಿದ್ದಾರೆ. ನಂತರ ಸ್ನೇಕ್ ಕಿರಣ್ ಹಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ಟಾಯ್ಲೆಟ್ ಪಿಟ್ ಒಳಗೆ ಅಡಗಿ ಕುಳಿತ ‘ನಾಗಪ್ಪ’ | ಮುಂದೇನಾಯ್ತು? Read More »

ಮಂಗಳೂರು: ದ.ಕ ಜಿಲ್ಲೆಯಲ್ಲಿ ಹೀಗಿರಲಿದೆ ವೀಕೆಂಡ್ ಕರ್ಪ್ಯೂ|

ಮಂಗಳೂರು: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಈ ಸಂದರ್ಭ ದ.ಕ. ಜಿಲ್ಲೆಯಲ್ಲಿ ಈ ವಾರದ ವೀಕೆಂಡ್‌ನಲ್ಲಿ ಹೊರಾಂಗಣದಲ್ಲಿ 200 ಜನರಿಗೆ (ಒಳಾಂಗಣ 100) ಸೀಮಿತಗೊಳಿಸಿ ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿರಲಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಅವರು ಮಾಹಿತಿ ನೀಡಿದರು. ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ ಸಾರ್ವಜನಿಕ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಹೀಗಿರಲಿದೆ ವೀಕೆಂಡ್ ಕರ್ಪ್ಯೂ| Read More »

ಕುಕ್ಕೆ: ಕೋವಿಡ್ ಮಾರ್ಗಸೂಚಿ ಹಿನ್ನೆಲೆ| ಜ.6ರಿಂದ ಎಲ್ಲಾ ಸೇವೆಗಳು ರದ್ದು, ದರ್ಶನಕ್ಕಷ್ಟೇ ಅವಕಾಶ|

ಕುಕ್ಕೆಸುಬ್ರಹ್ಮಣ್ಯ: ರಾಜ್ಯದಲ್ಲಿ ಮತ್ತೆ ಕೋವಿಡ್ ವೈರಸ್​ ತಲ್ಲಣ ಮೂಡಿಸಿದೆ. ಈ ಹಿನ್ನೆಲೆ​ ಸರ್ಕಾರದಿಂದ ಕೋವಿಡ್​ ಮಾರ್ಗಸೂಚಿ ಬಿಡುಗಡೆಯಾದ ಬೆನ್ನಲ್ಲೇ ನಾಳೆಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜಾ ಸೇವೆಗಳನ್ನು ರದ್ದುಪಡಿಸಲಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದೆ. ಕೋವಿಡ್​​ ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಆದೇಶದಂತೆ ಜ.6 ರಿಂದ ಮುಂದಿನ ಆದೇಶದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತಾದಿಗಳಿಗಾಗಿ ಯಾವುದೇ ಪೂಜಾ ಸೇವೆಗಳನ್ನು ನಡೆಸಲ್ಪಡುವುದಿಲ್ಲ ಎಂದು ದೇಗುಲದ ವತಿಯಿಂದ ಪ್ರಕಟಣೆ ಹೊರಡಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೇವೆಗಳು ರದ್ದು

ಕುಕ್ಕೆ: ಕೋವಿಡ್ ಮಾರ್ಗಸೂಚಿ ಹಿನ್ನೆಲೆ| ಜ.6ರಿಂದ ಎಲ್ಲಾ ಸೇವೆಗಳು ರದ್ದು, ದರ್ಶನಕ್ಕಷ್ಟೇ ಅವಕಾಶ| Read More »

ಶಾಲೆಗಳು ಬಂದ್ ಗೊಂದಲ| ಸ್ಪಷ್ಟನೆ ನೀಡಿದ ಶಿಕ್ಷಣ ಇಲಾಖೆ| ಹಾಗಿದ್ರೆ ಎಲ್ಲೆಲ್ಲಿ ಶಾಲೆ ಬಂದ್ ಗೊತ್ತಾ? ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೋನಾ ಹಾಗೂ ಓಮಿಕ್ರಾನ್ ನಿಯಂತ್ರಣಕ್ಕಾಗಿ ಬೆಂಗಳೂರು ನಗರದಲ್ಲಿ 10, 11 ಮತ್ತು 12ನೇ ತರಗತಿ ಹೊತುಪಡಿಸಿ, 1 ರಿಂದ 9ನೇ ತರಗತಿವರೆಗೆ ಎಲ್ಲಾ ಮಾದರಿಯ ಶಾಲೆಗಳನ್ನು ಬಂದ್ ಮಾಡಲಾಗಿದೆ. ಬೆಂಗಳೂರು ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿ ಯಥಾಸ್ಥಿತಿಯಲ್ಲಿ ಶಾಲೆಗಳು ನಡೆಯಲಿವೆ ಎಂಬುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ವೈರಸ್ ಓಮಿಕ್ರಾನ್ ವೈರಾಣು ಸೋಂಕು ನಿಯಂತ್ರಿಸುವ ಕಾರಣದಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಶಾಲೆಗಳಲ್ಲಿನ ಭೌತಿಕ

ಶಾಲೆಗಳು ಬಂದ್ ಗೊಂದಲ| ಸ್ಪಷ್ಟನೆ ನೀಡಿದ ಶಿಕ್ಷಣ ಇಲಾಖೆ| ಹಾಗಿದ್ರೆ ಎಲ್ಲೆಲ್ಲಿ ಶಾಲೆ ಬಂದ್ ಗೊತ್ತಾ? ಇಲ್ಲಿದೆ ಮಾಹಿತಿ Read More »

ಪುತ್ತೂರು: ಕ್ರಿಸ್ಮಸ್ ಗೋದಲಿ ಸ್ಫರ್ದೆಯ ಫಲಿತಾಂಶ ಪ್ರಕಟ

ಪುತ್ತೂರು : ಬಂಟ್ವಾಳ ತಾಲೂಕಿನ ಪೆರುವಾಯಿ ಫಾತಿಮ ಚರ್ಚ್ ಮುಚ್ಚಿರಪದವು ಅಧೀನದಲ್ಲಿ ಕ್ರಿಸ್ಮಸ್ ಹಬ್ಬದ ದಿನದಂದು ಗೋದಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ಇದರ ಫಲಿತಾಂಶ ಪ್ರಕಟಗೊಂಡಿದೆ. ರಾಜೇಶ್ ಪ್ರಕಾಶ್ ಡಿಸೋಜ ಮುಳಿಯ ಪೆರುವಾಯಿ ಪ್ರಥಮ ಬಹುಮಾನ, ದ್ವಿತೀಯ ಬಹುಮಾನವನ್ನು ರೋಶನ್ ಡಿಸೋಜ ಅಂಗರಕುಮೇರ್ ಶಾಲೋಮ್ ನಿವಾಸ್ ಪಡೆದುಕೊಂಡರು. ಇವರಿಗೆ ಡಿಸೆಂಬರ್ 31 ರಂದು ರೆl ಫಾದರ್ ವಿಶಾಲ್ ಮೋನಿಸ್ ಅವರ ಉಪಸ್ಥಿಯಲ್ಲಿ ಪೆರುವಾಯಿ ಚರ್ಚ್ ನಲ್ಲಿ ಬಹುಮಾನವನ್ನ ವಿತರಿಸಲಾಯಿತು.

ಪುತ್ತೂರು: ಕ್ರಿಸ್ಮಸ್ ಗೋದಲಿ ಸ್ಫರ್ದೆಯ ಫಲಿತಾಂಶ ಪ್ರಕಟ Read More »

ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ| “ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ”ಎಂದ ಪ್ರಧಾನಿ

ಚಂಡೀಗಢ: ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪಂಜಾಬ್‍ಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದ ವೇಳೆ ಭಾರೀ ಭದ್ರತಾ ಲೋಪವಾಗಿದೆ. ಬಟಿಂಡಾದಲ್ಲಿ ಇಂದು ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಪಂಜಾಬ್‍ಗೆ ಆಗಮಿಸಿದ್ದರು. ಮಧ್ಯಾಹ್ನ ಹುಸೇನಿವಾಲಾದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕ ಸ್ಥಳಕ್ಕೆ ತೆರಳಲು ಹೋಗುತ್ತಿದ್ದಾಗ ಭದ್ರತಾ ಲೋಪವಾಗಿದೆ. ಕಾರ್ಯಕ್ರಮಕ್ಕೆ ಕಾರಿನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಫ್ಲೈ ಓವರ್‌ನಲ್ಲಿ ತೆರಳುತ್ತಿದ್ದಾಗ ರೈತರು ಪ್ರತಿಭಟನೆ ಮಾಡುತ್ತಿರುವುದು ಗೊತ್ತಾಗಿದೆ. ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‍ನ ಫ್ಲೈಓವರ್‌ನಲ್ಲಿ ಸುಮಾರು 20

ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ| “ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ”ಎಂದ ಪ್ರಧಾನಿ Read More »

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿ ಶುಭಾ ಪೂಂಜಾ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ, ಬಿಗ್‍ಬಾಸ್ ಖ್ಯಾತಿಯ ಶುಭಾ ಪೂಂಜಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. “ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ. ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು” ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡು ಮದುವೆಯ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ನಡೆದಿದೆ. ಆಪ್ತರು, ಸ್ನೇಹಿತರು ಮದುವೆಯಲ್ಲಿ ಭಾಗಿಯಾಗಿದ್ದಾರೆ. ಬಿಗ್‌ಬಾಸ್‌ ವಿನ್ನರ್‌ ಮಂಜು ಪಾವಗಡ, ಮಜಾಭಾರತ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿ ಶುಭಾ ಪೂಂಜಾ Read More »