January 2022

ಚೊಚ್ಚಲ ಹೆರಿಗೆಯ ನಿರೀಕ್ಷೆಯಲ್ಲಿ ಸಂಜನಾ ಗಲ್ರಾನಿ

ಬೆಂಗಳೂರು: ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಗುಡ್ ನ್ಯೂಸ್ ನೀಡಿದ್ದಾರೆ. 2022ರ ಮೇ ತಿಂಗಳಲ್ಲಿ ಮಗುವಿನ ಆಗಮನದ ನಿರೀಕ್ಷೆ ಇದೆ. ಈ ಕ್ಷಣಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ ಎಂದು ಮಾಧ್ಯಮಗಳ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ಗಂಡ ಹೆಂಡತಿ ಚಿತ್ರದ ಮೂಲಕ ಸಂಜನಾ ಗಲ್ರಾನಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ, ಇವರು ನಂತರ ಹಲವಾರು ಕಾಂಟ್ರವರ್ಸಿಗಳಿಂದ ಹೆಸರಾಗಿದ್ದರು.

ಚೊಚ್ಚಲ ಹೆರಿಗೆಯ ನಿರೀಕ್ಷೆಯಲ್ಲಿ ಸಂಜನಾ ಗಲ್ರಾನಿ Read More »

ಸುಳ್ಯ: ಚಿಲ್ಲರೆಗಾಗಿ‌ ನಿರ್ವಾಹಕನಿಗೆ ಹಲ್ಲೆಗೈದ ಪ್ರಯಾಣಿಕ| ದೂರು ದಾಖಲು

ಸುಳ್ಯ: ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕ ಚಿಲ್ಲರೆ ಕೊಡಲು ವಿಳಂಬ ಮಾಡಿದ ಕಾರಣಕ್ಕೆ ಸಿಟ್ಟಿಗೆದ್ದ ಪ್ರಯಾಣಿಕನೋರ್ವ ಕಂಡಕ್ಟರ್ ಮೇಲೆಯೇ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಸುಳ್ಯದಿಂದ ಬೆಳ್ಳಾರೆ ಕಡೆಗೆ ತೆರಳುತ್ತಿದ್ದ ಬಸ್ ಗೆ ಐವರ್ನಾಡು ಎಂಬಲ್ಲಿ ಪುರುಷೋತ್ತಮ ಎಂಬವರು ಹತ್ತಿ, ಟಿಕೆಟ್ ಶುಲ್ಕವಾಗಿ ನೂರು ರೂಪಾಯಿಯನ್ನು ಕಂಡಕ್ಟರ್ ಗೆ ನೀಡಿದ್ದರು. ಬಳಿಕ ಟಿಕೆಟ್ ಹಿಂದೆ 90 ರೂ. ಎಂದು ಬರೆದು ನಂತರ ಹಿಂತಿರುಗಿಸುವುದಾಗಿ ತಿಳಿಸಿದ್ದರು. ಬಸ್ ಬೆಳ್ಳಾರೆ ತಲುಪಿದಾಗ ಕಂಡಕ್ಟರ್ ಬಳಿ ಪುರುಷೋತ್ತಮ್ ಅವರು

ಸುಳ್ಯ: ಚಿಲ್ಲರೆಗಾಗಿ‌ ನಿರ್ವಾಹಕನಿಗೆ ಹಲ್ಲೆಗೈದ ಪ್ರಯಾಣಿಕ| ದೂರು ದಾಖಲು Read More »

ಉಪ್ಪಿನಂಗಡಿ ಗಲಭೆ ಪ್ರಕರಣ| ಇಬ್ಬರು ಆರೋಪಿಗಳಿಗೆ ಜಾಮೀನು

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ಹಿಂದೂ ಮುಖಂಡರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಇಬ್ಬರು ಎಸ್.ಡಿ.ಪಿ.ಐ ನಾಯಕರಿಗೆ ಜಾಮೀನು ಮಂಜೂರಾಗಿದೆ. ಡಿ.6 ರಂದು ಸಂಜೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಬ್ರಹ್ಮಣ್ಯ ಕ್ರಾಸ್ ನ ಅಶೋಕ್ ಶೆಟ್ಟಿ ಮಾಲಕತ್ವದ ಹಸಿ ಮೀನು ಮಾರುಕಟ್ಟೆಗೆ ಆರು ಜನರ ತಂಡ ಬೈಕ್ ನಲ್ಲಿ ಬಂದು ತಲವಾರು ದಾಳಿ ಮಾಡಿದೆ. ಅಂಗಡಿಯಲ್ಲಿದ್ದ ಅಶೋಕ್ ಶೆಟ್ಟಿ ಮೋಹನ್ ದಾಸ್ ಶೆಟ್ಟಿ ಮತ್ತು ಮಹೇಶ್ ಎಂಬ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ತಲವಾರು ದಾಳಿ

ಉಪ್ಪಿನಂಗಡಿ ಗಲಭೆ ಪ್ರಕರಣ| ಇಬ್ಬರು ಆರೋಪಿಗಳಿಗೆ ಜಾಮೀನು Read More »

ವಿಟ್ಲ: ನೇಣುಬಿಗಿದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ವಿಟ್ಲ: 10ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿ ಸೋಜ ಅವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ(15) ಆತ್ಮಹತ್ಯೆಗೆ ಶರಣಾದ ಬಾಲಕ.ಈತ 10ನೇ ತರಗತಿ ಕಲಿಯುತ್ತಿದ್ದು, ಸರಿಯಾಗಿ ಶಾಲೆ ಹೋಗುತ್ತಿರಲಿಲ್ಲ. ನಿನ್ನೆ ರಾತ್ರಿ ಕೋಣೆಯಲ್ಲಿ ಮಲಗಿದ್ದ ಈತ ಬೆಳಿಗ್ಗೆ ಮನೆಯವರು ನೋಡಿದಾಗ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ವಿಟ್ಲ: ನೇಣುಬಿಗಿದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು Read More »

ಶಾಲೆಗಳು ಮತ್ತೆ ಬಂದ್ ಆಗುತ್ತಾ? ಇಂದು ನಿರ್ಧಾರವಾಗಲಿದೆ ಶೈಕ್ಷಣಿಕ ಭವಿಷ್ಯ|

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಶಾಲೆ ಬಂದ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಜ್ಞರ ಜೊತೆಗೆ ಸಭೆ ನಡೆಸಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾದರೆ ಒಂದೆರಡು ವಾರದಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಶಾಲೆಗಳನ್ನು ಮತ್ತೆ ಬಂದ್ ಮಾಡುವ ಕುರಿತಂತೆ ಶಿಕ್ಷಣ ಇಲಾಖೆಯಿಂದ

ಶಾಲೆಗಳು ಮತ್ತೆ ಬಂದ್ ಆಗುತ್ತಾ? ಇಂದು ನಿರ್ಧಾರವಾಗಲಿದೆ ಶೈಕ್ಷಣಿಕ ಭವಿಷ್ಯ| Read More »

ಚಾಲಕನ‌ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್| ಮಹಿಳಾ ಎಸ್ಐ ಜಖಂ

ಮಂಗಳೂರು: ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಸ್ಟ್ಯಾಂಡ್ ಗೆ ಡಿಕ್ಕಿ ಹೊಡೆದ ಘಟನೆ ಎಡಪದವಿನ ವಿವೇಕಾನಂದ ಜೂನಿಯರ್ ಕಾಲೇಜು ಬಳಿ ನಡೆದಿದೆ. ನಗರದ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರೇವತಿ ಅವರಿದ್ದ ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪ್ರಯಾಣಿಕರ ತಂಗುದಾಣಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ರೇವತಿ ಅವರಿಗೆ ಸಣ್ಣಪ್ರಮಾಣದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಪೊಲೀಸ್ ಜೀಪ್ ಜಖಂ ಗೊಂಡಿದ್ದು. ಬಸ್ ಪ್ರಯಾಣಿಕರ ತಂಗುದಾಣಕ್ಕೆ ಹಾನಿಯಾಗಿದೆ.

ಚಾಲಕನ‌ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್| ಮಹಿಳಾ ಎಸ್ಐ ಜಖಂ Read More »

ಪೊಲೀಸ್ ಪೇದೆಗೆ ದಂಡ ಹಾಕಿದ ಎಎಸ್ಐ| ಕಾರಣವೇನು ಗೊತ್ತಾ?

ತುಮಕೂರು: ಕಾನೂನು ನಿಯಮ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕಾದ ಪೊಲೀಸರೇ ನಿಯಮಗಳನ್ನು ಗಾಳಿಗೆ ತೂರುವುದು ಸಾರ್ವಜನಿಕವಾಗಿ ಚರ್ಚೆಯ ವಿಷಯ. ಆದರೆ ತಪ್ಪು ಮಾಡಿದ ಪೊಲೀಸರ ಮೇಲೆ ಹಿರಿಯ ಅಧಿಕಾರಿಗಳು ದಂಡ ವಿಧಿಸಿದ ಘಟನೆಯೊಂದು ನಡೆದಿದೆ. ಇಂತಹದ್ದೊಂದು ಘಟನೆ ತುಮಕೂರಿನಲ್ಲಿ ನಡೆದಿದ್ದು, ಹೆಲ್ಮೆಟ್ ಧರಿಸದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಎಎಸ್ ಐ ರಸ್ತೆಯಲ್ಲೇ ಅಡ್ಡ ಹಾಕಿ ದಂಡ ವಿಧಿಸಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತುಮಕೂರು ಪೊಲೀಸ್ ಕಾನ್ಸ್‌ಟೇಬಲ್ ಗೆ ಟ್ರಾಫಿಕ್ ಎಎಸ್

ಪೊಲೀಸ್ ಪೇದೆಗೆ ದಂಡ ಹಾಕಿದ ಎಎಸ್ಐ| ಕಾರಣವೇನು ಗೊತ್ತಾ? Read More »

ಕರ್ನಾಟಕದಲ್ಲಿ ವೇಗ ಪಡೆದ ಕೊರೊನಾ ಅಲೆ| ಸೋಂಕು ‌ ಮತ್ತು ಸಾವಿನ ಪ್ರಮಾಣದಲ್ಲಿ ಏರಿಕೆ|

ಬೆಂಗಳೂರು: ದೇಶದ ಎಲ್ಲಾ ರಾಜ್ಯಗಳಿಗಿಂತಲೂ ಕರ್ನಾಟಕದಲ್ಲಿ ಸೋಂಕು ವೇಗವಾಗಿ ಹರಡಲಾರಂಭಿಸಿದೆ. ಭಾನುವಾರ 1,187 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 10,292ರಷ್ಟಾಗಿವೆ. ಬೆಂಗಳೂರು ನಗರವೊಂದರಲ್ಲೇ 8671 ದಾಖಲಾಗಿವೆ. ಹೊಸದಾಗಿ ಆರು ಸಾವುಗಳಾಗಿದ್ದು, ಅದರಲ್ಲಿ ಬೆಂಗಳೂರು ನಗರದಲ್ಲಿ ಮೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ತುಮಕೂರಿನಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿವೆ. ಹೊಸ ಸೋಂಕಿನ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 923, ದಕ್ಷಿಣ ಕನ್ನಡ ದಲ್ಲಿ 63, ಉಡುಪಿಯಲ್ಲಿ 54, ಮೈಸೂರಿ

ಕರ್ನಾಟಕದಲ್ಲಿ ವೇಗ ಪಡೆದ ಕೊರೊನಾ ಅಲೆ| ಸೋಂಕು ‌ ಮತ್ತು ಸಾವಿನ ಪ್ರಮಾಣದಲ್ಲಿ ಏರಿಕೆ| Read More »

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್!?| ಸಿಎಂ, ಸಚಿವರ ಬಾಯಲ್ಲೂ ಅದೇ‌ ಮಾತು? ಸಹಜ ಸ್ಥಿತಿಗೆ ಮತ್ತೆ ಬೀಳುತ್ತಾ ಬೀಗ?

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಗುಮ್ಮ ಸುದ್ದಿ ಮಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಆರ್.ಅಶೋಕ್​, ಗೃಹ ಸಚಿವ ಅರಗ‌ ಜ್ಞಾನೇಂದ್ರ ಬಾಯಿಂದಲೇ ಲಾಕ್​ಡೌನ್​ ಬಗ್ಗೆ ಮಾತು ಹೊರಬಿದ್ದಿದೆ. ಕೊರೊನಾ ಜೊತೆ ಒಮಿಕ್ರಾನ್ ಏರಿಕೆ ಬೆನ್ನಲ್ಲೇ ರಾಜ್ಯದಲ್ಲೂ ಲಾಕ್​ಡೌನ್ ಜಾರಿ ಬಗ್ಗೆ ಚರ್ಚೆಯಾಗತೊಡಗಿದೆ. ಆರ್ಥಿಕ ಸ್ಥಿತಿಯನ್ನ ಬುಡಮೇಲು ಮಾಡಿರೋ ಇದೇ ಲಾಕ್​ಡೌನ್​ ಮತ್ತೆ ಯುಟರ್ನ್​ ತೆಗೆದುಕೊಳ್ಳಲು ತುದಿಗಾಲಲ್ಲಿ ನಿಂತಿದೆ. ಒಮಿಕ್ರಾನ್ ರೂಪದಲ್ಲಿ ವಕ್ಕರಿಸಿರೋ ಕೊರೊನಾ, ಭಾರತದಲ್ಲಿ 3ನೇ ಅಲೆ ಅಪ್ಪಳಿಸೋ ಆತಂಕ ಸೃಷ್ಟಿಸಿದೆ. ಹೀಗಿರುವಾಗ ಸಿಎಂ ಮತ್ತು

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್!?| ಸಿಎಂ, ಸಚಿವರ ಬಾಯಲ್ಲೂ ಅದೇ‌ ಮಾತು? ಸಹಜ ಸ್ಥಿತಿಗೆ ಮತ್ತೆ ಬೀಳುತ್ತಾ ಬೀಗ? Read More »

ಜನ ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ- ಗೃಹ ಸಚಿವ ಅರಗ ಜ್ಞಾನೇಂದ್ರ

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾದರೆ ಲಾಕ್ ಡೌನ್ ಅನಿವಾರ್ಯವಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಗೃಹ ಸಚಿವರು, ಜನರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು.ಜನರ ಜೀವ ಉಳಿಸುವುದು ಸರ್ಕಾರದ ಬದ್ಧತೆಯಾಗಿದೆ. ಜನ ಸಹಕಾರ ನೀಡದಿದ್ದರೆ, ಕೋವಿಡ್ ಪ್ರಕರಣಗಳು ಹೆಚ್ಚಿದರೆ ಲಾಕ್ ಡೌನ್ ಕ್ರಮ ಅನಿವಾರ್ಯವಾಗುತ್ತದೆ ಎಂದರು.

ಜನ ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ- ಗೃಹ ಸಚಿವ ಅರಗ ಜ್ಞಾನೇಂದ್ರ Read More »