January 2022

ಯೋಗಿ ಆದಿತ್ಯನಾಥ್ ಸರ್ಕಾರ ಕ್ರಿಮಿನಲ್‌ಗಳೊಂದಿಗೆ ಜೈಲ್‌-ಜೈಲ್ ಆಟವಾಡುತ್ತಿದೆ: ನರೇಂದ್ರ ಮೋದಿ

ಉತ್ತರ ಪ್ರದೇಶ: “ಉತ್ತರ ಪ್ರದೇಶದಲ್ಲಿ ಈ ಹಿಂದೆ ಅಪರಾಧಿಗಳು ಮತ್ತು ಮಾಫಿಯಾದವರು ಆಟವಾಡುತ್ತಿದ್ದರು. ಆದರೆ ಈಗ ಯೋಗಿ ಆದಿತ್ಯನಾಥ್ ಸರ್ಕಾರ ಅವರೊಂದಿಗೆ ’ಜೈಲ್‌-ಜೈಲ್‌’ ಆಟವಾಡುತ್ತಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಹಿಂದಿನ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೀರತ್‌ನ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದರು. ‘ಹಿಂದಿನ ಸರ್ಕಾರದ ಅವಧಿಯಲ್ಲಿ ಕ್ರಿಮಿನಲ್‌ಗಳು, ಮಾಫಿಯಾ ಆಟವಾಡುತ್ತಿತ್ತು. ಈ ಹಿಂದೆ ಅಕ್ರಮವಾಗಿ ಭೂಮಿಯನ್ನು ಕಸಿದುಕೊಳ್ಳಲಾಗುತ್ತಿತ್ತು. […]

ಯೋಗಿ ಆದಿತ್ಯನಾಥ್ ಸರ್ಕಾರ ಕ್ರಿಮಿನಲ್‌ಗಳೊಂದಿಗೆ ಜೈಲ್‌-ಜೈಲ್ ಆಟವಾಡುತ್ತಿದೆ: ನರೇಂದ್ರ ಮೋದಿ Read More »

ಸುಳ್ಯ: ಅಬಕಾರಿ ಇಲಾಖೆಯ ಭರ್ಜರಿ ಬೇಟೆ| 11.5 ಕೆ.ಜಿ ಗಾಂಜಾ ಪತ್ತೆ, ಆರೋಪಿಗಳು‌ ವಶಕ್ಕೆ|

ಮಂಗಳೂರು: ಜಿಲ್ಲೆಯಲ್ಲಿ ಅಕ್ರಮ ಗಾಂಜಾ ಸಾಗಾಟ‌ ಮತ್ತು ವ್ಯಸನ ಜಾಸ್ತಿಯಾಗುತ್ತಿದ್ದು ಇಂದು ಮತ್ತೊಂದು ಪ್ರಕರಣ ಪತ್ತೆಯಾಗಿದೆ. ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆಯವರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸುಳ್ಯ ನಗರದ ಅಂಬಟೆಡ್ಕದ ಬೆನಕ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೊಠಡಿಯಲ್ಲಿ ಸಂಗ್ರಹಿಸಿಟ್ಟ 11 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸುಳ್ಯದ ಬೆನಕ ಹಾಸ್ಟೆಲ್ ನಲ್ಲಿ ಪಲ್ಲತ್ತೂರಿನ ಮೊಯಿದ್ದೀನ್ ಕುಂಞಿ ಎಂಬವರು ಕೊಠಡಿ ಬಾಡಿಗೆ ಪಡೆದು ಕುಟುಂಬದೊಂದಿಗೆ ವಾಸವಿದ್ದರು. ಇಲ್ಲಿ ಗಾಂಜಾ ಸಂಗ್ರಹಿಸಿ‌ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ

ಸುಳ್ಯ: ಅಬಕಾರಿ ಇಲಾಖೆಯ ಭರ್ಜರಿ ಬೇಟೆ| 11.5 ಕೆ.ಜಿ ಗಾಂಜಾ ಪತ್ತೆ, ಆರೋಪಿಗಳು‌ ವಶಕ್ಕೆ| Read More »

ರಾಜ್ಯದಲ್ಲಿ ಒಮಿಕ್ರಾನ್, ಕೊರೊನಾ ಸೋಂಕಿನಲ್ಲಿ ದಿನೇದಿನೇ ಏರಿಕೆ| ಇಂದಿನ ಪ್ರಕರಣಗಳೆಷ್ಟು ಗೊತ್ತಾ?

ಬೆಂಗಳೂರು : ದಿನ ಕಳೆದಂತೆ ಓಮಿಕ್ರಾನ್‌ ಜೊತೆಗೆ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಹೆಚ್ಚಳವಾಗುತ್ತಿದೆ. ಹೊಸ ವರ್ಷದ ಮೊದಲ ದಿನವೇ ಬರೋಬ್ಬರಿ ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಈ ನಡುವಲ್ಲೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಕೊರೊನಾ ಹೆಚ್ಚಳ ಪೋಷಕರಲ್ಲಿ ಆತಂಕ ಮೂಡಿಸಿದ್ದು, ಮತ್ತೆ ಶಾಲೆಗಳು ಬಂದ್‌ ಆಗಲಿದೆ. ಈಗಾಗಲೇ ಶಾಲೆ, ಕಾಲೇಜುಗಳನ್ನು ಬಂದ್‌ ಮಾಡುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಸಲಹೆಯನ್ನು

ರಾಜ್ಯದಲ್ಲಿ ಒಮಿಕ್ರಾನ್, ಕೊರೊನಾ ಸೋಂಕಿನಲ್ಲಿ ದಿನೇದಿನೇ ಏರಿಕೆ| ಇಂದಿನ ಪ್ರಕರಣಗಳೆಷ್ಟು ಗೊತ್ತಾ? Read More »

ಆತನ ಫಸ್ಟ್ ನೈಟ್ ಆಯ್ತು‌ ಪ್ಲಾಪ್ ನೈಟ್! | ಪ್ರಸ್ತದ ದಿನವೇ ಆಕೆ 5 ತಿಂಗಳ ಗರ್ಭಿಣಿ ಎಂದು ತಿಳಿದ ಗಂಡ ಕಂಗಾಲು| ಅಷ್ಟಕ್ಕೂ ಆ ಮೊದಲ ರಾತ್ರಿ ಆಗಿದ್ದೇನು ಗೊತ್ತಾ? ಮಗಳ ಮದುವೆ ಮುಂಚೆ ತಿಳಿದುಕೊಳ್ಳಿ ಈ ವಿಚಾರ…

ಉತ್ತರ ಪ್ರದೇಶದ: ಮದುವೆಯಾಗಿ ಮೊದಲ ರಾತ್ರಿಯನ್ನು ಭರ್ಜರಿಯಾಗಿ ಕಳೆಯಲು ಸಜ್ಜಾಗಿದ್ದ ಗಂಡನಿಗೆ ಆಕೆ 5 ತಿಂಗಳ ಗರ್ಭಿಣಿ ಎಂಬ ವಿಷಯ ತಿಳಿದು ರಸಮಯವಾಗಿರಬೇಕಾಗಿದ್ದ ಆ ಸಮಯ ಕಹಿಸಮಯವಾಗಿ ಇಡೀ ಕುಟುಂಬದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದ್ದು, ಬೇರೆ ದಾರಿ ಕಾಣದೆ ಆ ವ್ಯಕ್ತಿ ತನ್ನ ಹೆಂಡತಿಯ ಮನೆಯವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾನೆ. ಮದುವೆಯ ರಾತ್ರಿಯೇ ವಧುವಿಗೆ ಜೋರಾಗಿ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಸ್ಕ್ಯಾನಿಂಗ್ ಮಾಡಿದ

ಆತನ ಫಸ್ಟ್ ನೈಟ್ ಆಯ್ತು‌ ಪ್ಲಾಪ್ ನೈಟ್! | ಪ್ರಸ್ತದ ದಿನವೇ ಆಕೆ 5 ತಿಂಗಳ ಗರ್ಭಿಣಿ ಎಂದು ತಿಳಿದ ಗಂಡ ಕಂಗಾಲು| ಅಷ್ಟಕ್ಕೂ ಆ ಮೊದಲ ರಾತ್ರಿ ಆಗಿದ್ದೇನು ಗೊತ್ತಾ? ಮಗಳ ಮದುವೆ ಮುಂಚೆ ತಿಳಿದುಕೊಳ್ಳಿ ಈ ವಿಚಾರ… Read More »

‘ಜನ‌ ರೂಲ್ಸ್ ಪಾಲಿಸದಿದ್ರೆ ಮತ್ತೆ ಲಾಕ್ ಡೌನ್ ಮಾಡ್ಬೇಕಾಗುತ್ತೆ’ | ಲಾಕ್ ಡೌನ್ ಬಗ್ಗೆ ಪರೋಕ್ಷ ಸುಳಿವು ನೀಡಿದ ಸಚಿವ ಆರ್.ಅಶೋಕ್

ಬೆಂಗಳೂರು: ಮೂರನೇ ಅಲೆ ಬರೋದು ನಿಶ್ಚಿತ ಎಂಬ ವಾತಾವರಣವಿದೆ. ಬೆಂಗಳೂರನ್ನು ರೆಡ್ ಝೋನ್ ಅಂತ ಕೇಂದ್ರ ಗುರುತಿಸಿದೆ. ಜನವರಿ 7ಕ್ಕೂ ಮುನ್ನ ಒಂದು ಸಭೆ ಮಾಡ್ತೇವೆ. ಈ ಸಭೆಯಲ್ಲಿ ಹೊಸ ಟಫ್ ರೂಲ್ಸ್ ತರುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಕಂದಾಯ ಸಚಿವ ಆರ್​.ಅಶೋಕ್​ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಗಲೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಬೆಂಗಳೂರು ರೆಡ್​ ಝೋನ್​ನಲ್ಲಿದೆ. ಮುಂದಿನ ವಾರದಲ್ಲಿ ಕೋವಿಡ್ ಟಪ್ ರೂಲ್ಸ್ ಬಗ್ಗೆ ಮಹತ್ವದ ಸಭೆ ನಡೆಯಲಿದೆ. ಸಿಎಂ

‘ಜನ‌ ರೂಲ್ಸ್ ಪಾಲಿಸದಿದ್ರೆ ಮತ್ತೆ ಲಾಕ್ ಡೌನ್ ಮಾಡ್ಬೇಕಾಗುತ್ತೆ’ | ಲಾಕ್ ಡೌನ್ ಬಗ್ಗೆ ಪರೋಕ್ಷ ಸುಳಿವು ನೀಡಿದ ಸಚಿವ ಆರ್.ಅಶೋಕ್ Read More »

ಸುಳ್ಯ : ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಸುಳ್ಯ : ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ಬಾವಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಜ. 2 ರಂದು ನಡೆದಿದೆ . ಮೃತ ದೇಹವು ಬಾಂಜಿಕೋಡಿ ನಿವಾಸಿ ದಿವಂಗತ ಮಾಧವ ರವರ ಪುತ್ರ ಅರುಣ್ ಕುಮಾರ್ ಬಾಂಜಿಕೋಡಿಯವರದ್ದೆಂದು ಗುರುತಿಸಲಾಗಿದೆ. ಇವರು ಡಿ .31 ರಿಂದ ಮನೆಯಿಂದ ಕಾಣೆಯಾಗಿದ್ದು ಸ್ಥಳೀಯರು ಮತ್ತು ಕುಟುಂಬಸ್ಥರು ಇವರನ್ನು ಹುಡುಕಾಟದಲ್ಲಿ ತೊಡಗಿಕೊಂಡಿದ್ದರು. ಆದರೆ ಇಂದು ಮುಂಜಾನೆ ರವಿಕುಮಾರ್ ರವರ ಮನೆಯ ಮುಂಭಾಗದಲ್ಲಿರುವ ಬಾವಿಯಲ್ಲಿ ಇವರ ಮೃತದೇಹ ಕುಟುಂಬಸ್ಥರಿಗೆ ಕಂಡು ಬಂದಿದೆ. ಅರುಣ್ ಕುಮಾರ್ ರವರು ಉಪ್ಪಿನಂಗಡಿಯಲ್ಲಿ

ಸುಳ್ಯ : ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ Read More »

ಮಾಣಿ : ಯುವಕನಿಗೆ ಮಾರಣಾಂತಿಕ ಹಲ್ಲೆ

ಮಾಣಿ: ಯುವಕನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಟ್ಲದ ಮಾಣಿಯಲ್ಲಿ ನಡೆದಿದೆ. ಹುಸೇನ್ ಹಲ್ಲೆಗೊಳಗಾದ ಯುವಕ. ಅಂಗಡಿ ಕಟ್ಟಡವನ್ನು ಬಾಡಿಗೆಗೆ ಕೊಟ್ಟ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಬುಡೋಳಿಯ ಅಶ್ರಫ್ ಅನ್ವರ್, ಖಾದರ್ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಗಾಯಾಳು ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮಾಣಿ : ಯುವಕನಿಗೆ ಮಾರಣಾಂತಿಕ ಹಲ್ಲೆ Read More »

ಬಂಟ್ವಾಳ: ರಸ್ತೆ ಬದಿ ಕೊಳೆಯುತ್ತಿದೆ ರಾಶಿ ರಾಶಿ ತ್ಯಾಜ್ಯ| ದುರ್ಗಂಧ, ಗಬ್ಬು ವಾಸನೆಯ ತಾಣವಾಗ್ತಿದೆ ಈ ಊರು| ಇದಕ್ಕೆ ಯಾರು ಹೊಣೆ?

ಬಂಟ್ವಾಳ: ಇಲ್ಲಿನ ಚರ್ಚ್ ಬಳಿ ತ್ಯಾಜ್ಯಗಳ ರಾಶಿಯಿಂದ ಗಬ್ಬು ವಾಸನೆ ಬರುತ್ತಿದ್ದು ಸಾರ್ವಜನಿಕರು ಸಂಚರಿಸುವುದಕ್ಕೆ ತೊಂದರೆಯುಂಟಾಗಿದೆ. ಗೋಳ್ತಮಜಲು ಗ್ರಾಮ ಪಂಚಾಯ್ತ ವ್ಯಾಪ್ತಿಯ ಅಮ್ಟೂರು ಚರ್ಚ್ ಬಳಿ ಸಾರ್ವಜನಿಕರು ಸಂಚಾರಿಸುವ ರಸ್ತೆ ಬದಿಯಲ್ಲಿ ತ್ಯಾಜ್ಯ ವಸ್ತುಗಳನ್ನು ಎಸೆದಿದ್ದು ಇಲ್ಲಿನ ಪ್ರದೇಶ ಗಬ್ಬು ವಾಸನೆಯಿಂದ ಬರುತ್ತಿದೆ. ಕಸದ ಬುಟ್ಟಿ ಸೇರಬೇಕಾದ ಗಲೀಜು ವಸ್ತುಗಳು ಸೇರಿದಂತೆ ಎಲ್ಲವನ್ನು ರಸ್ತೆ ಬದಿಯಲ್ಲಿ ಎಸೆಯಲ್ಪಟ್ಟಿದ್ದು ಸಾರ್ವಜನಿಕರು ಈ ರಸ್ತೆಯಲ್ಲಿ ಸಂಚರಿಸುವುದಕ್ಕೆ ಬಹಳ ಹಿಂಜರಿಯುವಂತೆ ಮಾಡಿದೆ. ಇನ್ನೂ ದೇಶದೆಲ್ಲೆಡೆ ಸ್ವಚ್ಚಭಾರತ ಮಂತ್ರ ಪಠಿಸುತ್ತಿದ್ದರೆ ಗೋಳ್ತಮಜಲು ಗ್ರಾಮ

ಬಂಟ್ವಾಳ: ರಸ್ತೆ ಬದಿ ಕೊಳೆಯುತ್ತಿದೆ ರಾಶಿ ರಾಶಿ ತ್ಯಾಜ್ಯ| ದುರ್ಗಂಧ, ಗಬ್ಬು ವಾಸನೆಯ ತಾಣವಾಗ್ತಿದೆ ಈ ಊರು| ಇದಕ್ಕೆ ಯಾರು ಹೊಣೆ? Read More »

ಗುಂಡ್ಯ: ಕಾರಿನ ಮೇಲೆ ಮರಬಿದ್ದು ಚಾಲಕ ದುರ್ಮರಣ | ಕಾರಿನಲ್ಲಿನ ಸಮಸ್ಯೆ ಸಾವಾಗಿ ಪರಿವರ್ತನೆ|

ಗುಂಡ್ಯ: ಕಾರಿನ ಮೇಲೆ ಮರಬಿದ್ದು ಚಾಲಕ ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ಜ.2 ರಂದು ಬೆಳಿಗ್ಗೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಶಬ್ದ ಬಂದ ಹಿನ್ನೆಲೆಯಲ್ಲಿ ಚಾಲಕ ಕಾರನ್ನು ನಿಲ್ಲಿಸಿ ಬಾನೆಟ್ ತೆಗೆಯುತ್ತಿದ್ದ ವೇಳೆ ಹೆದ್ದಾರಿ ಬದಿಯಲ್ಲಿದ್ದ ಹಾಲುಮಡ್ಡಿ ಮರವೊಂದು ಕಾರು ಹಾಗೂ ಅವರ ಮೇಲೆಯೇ ಬಿದ್ದಿದೆ ಎಂದು ವರದಿಯಾಗಿದೆ. ಇದು ಸಾವು ಬರುವ ಸಮಯಕ್ಕೆ ಸರಿಯಾಗಿ ಸೃಷ್ಟಿಯಾದ ಸಮಸ್ಯೆ ಎನ್ನುವಂತಾಗಿದೆ. ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು

ಗುಂಡ್ಯ: ಕಾರಿನ ಮೇಲೆ ಮರಬಿದ್ದು ಚಾಲಕ ದುರ್ಮರಣ | ಕಾರಿನಲ್ಲಿನ ಸಮಸ್ಯೆ ಸಾವಾಗಿ ಪರಿವರ್ತನೆ| Read More »

ಕಿಸಾನ್ ಸಮ್ಮಾನ್ 10ನೇ ಕಂತು ಬಿಡುಗಡೆ|

ನವದೆಹಲಿ: ಹೊಸ ವರ್ಷದ ಮೊದಲ ದಿನವೇ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿಗಳ ಖಾತೆಗೆ 2000 ರೂ. ಜಮಾ ಮಾಡಲಾಗಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆ 10 ನೇ ಕಂತಿನ ಹಣ ಬಿಡುಗಡೆ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ವರ್ಚುಯಲ್ ಮೂಲಕ ಉದ್ಘಾಟಿಸಿದ್ದಾರೆ. ದೇಶಾದ್ಯಂತ 10.09 ಕೋಟಿ ರೈತರ ಬ್ಯಾಂಕ್ ಖಾತೆಗೆ 20,900 ಕೋಟಿ ರೂಪಾಯಿ ಹಣವನ್ನು ಜಮಾ ಮಾಡಲಾಗಿದೆ. ವಾರ್ಷಿಕ 6 ಸಾವಿರ ರೂಪಾಯಿಯನ್ನು ತಲಾ 2000 ರೂ.ಗಳಂತೆ

ಕಿಸಾನ್ ಸಮ್ಮಾನ್ 10ನೇ ಕಂತು ಬಿಡುಗಡೆ| Read More »