ಧರ್ಮಸ್ಥಳ: ಶಿವರಾತ್ರಿ ಹಿನ್ನೆಲೆ; ಕ್ಷೇತ್ರಕ್ಕೆ ಹರಿದು ಬಂದ ಭಕ್ತರ ಪಾದಯಾತ್ರೆ
ಸಮಗ್ರ ನ್ಯೂಸ್: ಮಹಾ ಶಿವರಾತ್ರಿ ಆಚರಣೆಗೆ ನಾಡಿನೆಲ್ಲೆಡೆ ವಿಶೇಷ ತಯಾರಿ ನಡೆಸಲಾಗುತ್ತಿದ್ದು, ರಾಜ್ಯದ ಪ್ರಸಿದ್ದ ಶಿವಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳ ದಂಡು ಹರಿದುಬಂದಿದೆ. ಶಿವನ ದೇವಾಲಯಗಳಲ್ಲಿ ಪಾರಾಯಣ ಜಾಗರಣೆ ವಿಶೇಷ ರೀತಿಯಲ್ಲಿ ಆಚರಿಸುತ್ತಾರೆ. ಅದೇ ರೀತಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ಶಿವರಾತ್ರಿಗೆ ವಿಶೇಷ ಪೂಜೆಗಳು ಜರುಗುತ್ತವೆ. ಶಿವರಾತ್ರಿ ಸಂದರ್ಭ ರಾಜ್ಯದ ವಿವಿಧ ಕಡೆಗಳಿಂದ ಪಾದಯಾತ್ರೆಯ ಮೂಲಕ ಭಕ್ತರು ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಭಾನುವಾರ, ಸೋಮವಾರದಂದು ಚಾರ್ಮಾಡಿ ಕಡೆಯಿಂದ ಹೆಚ್ಚಿನ ಪಾದಯಾತ್ರಿಗಳು ಆಗಮಿಸಿದರು. ಹಗಲಲ್ಲಿ ಒಂದಿಷ್ಟು ಬಿಸಿಲಿನ ತಾಪ ಅಧಿಕ […]
ಧರ್ಮಸ್ಥಳ: ಶಿವರಾತ್ರಿ ಹಿನ್ನೆಲೆ; ಕ್ಷೇತ್ರಕ್ಕೆ ಹರಿದು ಬಂದ ಭಕ್ತರ ಪಾದಯಾತ್ರೆ Read More »