ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ನಿಧನ

. Ad Widget . Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ. ಈ ಮೂಲಕ ಚೆಂದನವನದ ಹಿರಿಯ ಕಲಾವಿದ ಇನ್ನಿಲ್ಲವಾಗಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು.
ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ರಾವ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥ ಮಾಡಲಾಗಿದೆ.

ಕನ್ನಡ ಸೇರಿದಂತೆ ಹಲವು ಚಿತ್ರಗಳಲ್ಲಿ ತಮ್ಮ ವಿಶಿಷ್ಟ ನಟನೆಯಿಂದ ನಟ ಅಶೋಕ್ ರಾವ್ ಗುರುತಿಸಿಕೊಂಡಿದ್ದರು. ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಅಶೋಕ್ ರಾವ್ ಅಭಿಮಾನಿಗಳ ಮನಗೆದ್ದಿದ್ದರು.

Leave a Comment

Your email address will not be published. Required fields are marked *