ಚಲಾಯಿಸುತ್ತಿದ್ದಾಗಲೇ ಕಾರು ಚಾಲಕನಿಗೆ ಹೃದಯಾಘಾತಗೊಂಡು ಸಾವು

Ad Widget ... ..

ಸಮಗ್ರ ನ್ಯೂಸ್ ಡೆಸ್ಕ್: ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.

Ad Widget

ಮೃತ ಚಾಲಕನನ್ನು ಶರೀಫ್ ಎಂದು ಗುರುತಿಸಲಾಗಿದೆ. ಇವರು ಕಾರನ್ನು ಚಲಾಯಿಸುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತವಾಗಿ ನಿಯಂತ್ರಣ ತಪ್ಪಿದ ಕಾರಣ ಬೈಕ್, ಟೆಂಪೋ ಹಾಗೂ ಬಸ್ಸಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

Leave a Comment

Your email address will not be published. Required fields are marked *