Ad Widget .

ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಕಾರು| ಮೂವರು ಸ್ಥಳದಲ್ಲೇ ಸ್ಪಾಟ್ ಔಟ್

Ad Widget . Ad Widget .

ಸಮಗ್ರ ಕ್ರೈಂ ಡೆಸ್ಕ್: ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದೆ.

Ad Widget . Ad Widget .

ಇಲ್ಲಿನ ಗುಯಿಲಾಳು ಟೋಲ್ ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.

ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಿರಿಯೂರು ಪಿಐ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *