ಪುತ್ತೂರು ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಗೆ ವರ್ಗಾವಣೆ| ನೂತನ ಎಸಿ ಆಗಿ ಗಿರೀಶ್ ನಂದನ್

ಸಮಗ್ರ ನ್ಯೂಸ್ ಡೆಸ್ಕ್: ಪುತ್ತೂರು ಉಪವಿಭಾಗ ಅಧಿಕಾರಿ(ಎಸಿ)ಯಾಗಿದ್ದ ಡಾ| ಯತೀಶ್ ಉಳ್ಳಾಲ್ ಅವರಿಗೆ ವರ್ಗಾವಣೆಯಾಗಿದ್ದು, ಆ ಜಾಗಕ್ಕೆ ಕೆಎಎಸ್ ಅಧಿಕಾರಿ ಗಿರೀಶ್ ನಂದನ್ ನಿಯುಕ್ತಿಗೊಳಿಸಿ ಸರ್ಕಾರ ಆದೇಶಿಸಿದೆ.

. Ad Widget . Ad Widget . Ad Widget .

ಹಾಸನ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮುಖ್ಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಗಿರೀಶ್‌ ನಂದನ್ ಎಂ.ಅವರನ್ನು ಪುತ್ತೂರು ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶಿಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಪುತ್ತೂರು ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ|ಯತೀಶ್ ಉಳ್ಳಾಲ್ ಅವರ ಸ್ಥಾನಕ್ಕೆ ಗಿರೀಶ್‌ನಂದನ್ ಅವರನ್ನು ವರ್ಗಾವಣೆಗೊಳಿಸಲಾಗಿದ್ದು, ಡಾ|ಯತೀಶ್ ಉಳ್ಳಾಲ್ ರಿಗೆ ಯಾವುದೇ ಕರ್ತವ್ಯ ಸ್ಥಳ ನಿಯೋಜನೆ ಮಾಡದೆ ವರ್ಗಾವಣೆ ಮಾಡಲಾಗಿದೆ.

Leave a Comment

Your email address will not be published. Required fields are marked *