Ad Widget .

ಮಂಗಳೂರು : ಓಮಸತ್ವ ಮಾರುವ ನೆಪದಲ್ಲಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ| ಮುಸ್ಲಿಂ ಯುವಕ ಪೊಲೀಸ್ ವಶಕ್ಕೆ

Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ಓಮಸತ್ವ ಮಾರುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿದ ಘಟನೆ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆಪದವು ಎಂಬಲ್ಲಿ ನಡೆದಿದೆ.

Ad Widget . Ad Widget .

ಆರೋಪಿಯನ್ನು ಮೊಹಮ್ಮದ್ ಇಕ್ಬಾಲ್ ಕೆಂಚನಕೆರೆ ಎಂದು ಗುರುತಿಸಲಾಗಿದೆ. ಈತ ಓಮಸತ್ವ ಮಾರುವ ನೆಪದಲ್ಲಿ ಮನೆಯಲ್ಲಿ ಒಂಟಿ ಮಹಿಳೆಯ ಮೇಲೆ ಅತ್ಯಾಚಾರ ಯತ್ನ ಮಾಡಿದ್ದಾನೆ. ಈ ವೇಳೆ ಸ್ಥಳೀಯರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದು ಪೊಲೀಸರಿಗೆ ಒಪ್ಪಿಸಿದ್ದಾನೆ. ಈ ಬಗ್ಗೆ ಬಜಪೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೂಚನೆ :
ಮನೆಯಲ್ಲಿ ಒಬ್ಬಂಟಿಯಾಗಿರುವ ಮಹಿಳೆಯರು ಅಪರಿಚಿತರಿಗೆ ವ್ಯಾಪಾರದ ನೆಪದಲ್ಲಿ ಮನೆಯ ಆವರಣ ಪ್ರವೇಶಿಸಲು ಬಿಡದೇ ಜಾಗೃತವಾಗಿರಿ. ವ್ಯಕ್ತಿ ಬಗ್ಗೆ ಯಾವುದೇ ಅನುಮಾನ ಬಂದಲ್ಲಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ.

Leave a Comment

Your email address will not be published. Required fields are marked *