ಪುತ್ತೂರು: ಹಿರಿಯ ಪತ್ರಕರ್ತ ಬಿ.ಟಿ ರಂಜನ್ ನಿಧನ

ಸಮಗ್ರ ನ್ಯೂಸ್ ಡೆಸ್ಕ್: ಪುತ್ತೂರಿನ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಇಂದು (ಫೆ.5) ಬೆಳಿಗ್ಗೆ ನಿಧನರಾಗಿದ್ದಾರೆ.

. Ad Widget . Ad Widget . Ad Widget

ಉಪ್ಪಿನಂಗಡಿ ರಥಬೀದಿ ನಿವಾಸಿ ಬಿ.ಟಿ.ರಂಜನ್ ಮುಂಗಾರು, ಹೊಸದಿಗಂತ, ಉದಯವಾಣಿ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದು ಪ್ರಸ್ತುತ ಹೊಸದಿಗಂತದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ರಂಜನ್ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪತ್ನಿ ಗೀತಾ ಶೆಣೈ ಮತ್ತು ಪುತ್ರಿ ಸೌಮ್ಯ ಶೆಣೈಯವರನ್ನು ಅಗಲಿದ್ದಾರೆ.

. Ad Widget .

Leave a Comment

Your email address will not be published. Required fields are marked *