Ad Widget .

ಹಿರಿಯ ನಟ ಅಶ್ವಥ್ ನಾರಾಯಣ ವಿಧಿವಶ

Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವಥ್ ನಾರಾಯಣ ಇಂದು ಇನ್ನಿಲ್ಲವಾಗಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗದ ಹಿರಿಯ ನಟ ವಿಧಿವಶರಾಗಿದ್ದಾರೆ.

Ad Widget . Ad Widget .

ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಅಶ್ವಥ್ ನಾರಾಯಣ್, ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇದೀಗ ಅವರ ಬೆಂಗಳೂರಿನ ನಿವಾಸದಲ್ಲಿ ಹಿರಿಯ ನಟ ಅಶ್ವಥ್ ನಾರಾಯಣ್ ನಿಧನರಾಗಿದ್ದಾರೆ. ಈ ಮೂಲಕ ಬಾರದ ಲೋಕಕ್ಕೆ ತೆರಳಿದ್ದಾರೆ.

Leave a Comment

Your email address will not be published. Required fields are marked *