Ad Widget .

ಬಂಟ್ವಾಳ: ವಾಮದಪದವು ಸರ್ಕಾರಿ ಕಾಲೇಜಿನಲ್ಲೂ‌ ಕೇಸರಿ ಶಾಲು ಧರಿಸಿ ಆಗಮಿಸಿದ ವಿದ್ಯಾರ್ಥಿಗಳು

Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ಹಿಜಾಬ್ ಪ್ರಕರಣ ತಲೆ ಎತ್ತಿದ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಗೂ ಹಿಜಾಬ್ ಪ್ರಕರಣ ಹಬ್ಬಿಕೊಂಡಿದೆ. ಬಂಟ್ವಾಳ ತಾಲೂಕಿನ ಕಾಲೇಜಿನಲ್ಲೂ ಕೇಸರಿ ಶಾಲು ತೊಟ್ಟು ವಿದ್ಯಾರ್ಥಿಗಳು ಆಗಮಿಸಲು ಶುರು ಮಾಡಿಕೊಂಡಿದ್ದಾರೆ.

Ad Widget . Ad Widget .

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಧರಣಿ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದಾರೆ. ಹಿಜಾಬ್ ವಿರುದ್ಧ ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *