ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

Ad Widget ... ..

ಸಮಗ್ರ ನ್ಯೂಸ್ ಡೆಸ್ಕ್: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳವಾರ ಪ್ರಕಟಿಸಿದೆ.

Ad Widget

ಏಪ್ರಿಲ್ 16 ರಿಂದ ಮೇ 6ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಪರೀಕ್ಷಾ ವೇಳಾಪಟ್ಟಿ16-4-2022- ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ 18-4-2022- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ 19-4-2022 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್ 20-4-2022 – ಇತಿಹಾಸ, ಭೌತಶಾಸ್ತ್ರ 21-4-2022- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್ 22-4-2022- ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ
23- 4-2022- ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ 25-4-2022- ಅರ್ಥ ಶಾಸ್ತ್ರ 26-4-2022- ಹಿಂದಿ
28-4-2022-ಕನ್ನಡ 30-4-2022- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ 2-5-2022- ಭೂಗೋಳ ಶಾಸ್ತ್ರ, ಜೀವಶಾಸ್ತ್ರ
4-5-2022- ಇಂಗ್ಲಿಷ್ 6-5-2022- ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ, ಐಚ್ಛಿಕ ಕನ್ನಡ.

Leave a Comment

Your email address will not be published. Required fields are marked *