Ad Widget .

ಪುತ್ತೂರು: ಮರದ ಕೊಂಬೆ ಬಿದ್ದು ಯುವಕ ದುರ್ಮರಣ

Ad Widget . Ad Widget .

ಸಮಗ್ರ ಕ್ರೈ ಡೆಸ್ಕ್: ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕೊಂಬೆ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ.

Ad Widget . Ad Widget .

ತಿಂಗಳಾಡಿ ಸಮೀಪದ ರೆಂಜಲಾಡಿ ನಿವಾಸಿ ಬಾತಿಷ್ ಸುಲ್ತಾನ್ (32) ಮೃತ ದುರ್ದೈವಿ. ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ಮರ ಕಡಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮೃತ ಯುವಕ ಬಾತಿಷ್ ಚಿರಪರಿಚಿತರಾಗಿದ್ದು, ಕೂಡುರಸ್ತೆ SKSSF ಸಕ್ರಿಯ ಸದಸ್ಯರಾಗಿದ್ದ. ಎಲ್ಲರೊಂದಿಗೆ ಆತ್ಮೀಯವಾಗಿರುತ್ತಿದ್ದ ಈತನ ದಾರುಣ ಸಾವು ಕುಟುಂಬ ಹಾಗೂ ಊರವರಿಗೆ ಆಘಾತ ತಂದಿದೆ.

Leave a Comment

Your email address will not be published. Required fields are marked *