Ad Widget .

ಒಬ್ಬನಿಗೆ ನಾಲ್ಕು ಪತ್ನಿಯರು, 28 ಮಕ್ಕಳು, ಡಿವೈಎಸ್ಪಿಯಿಂದ ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್

Ad Widget . Ad Widget .

ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿಯೋರ್ವ ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ ಹಾಕಿರುವುದು ಬಹಿರಂಗವಾಗಿದೆ. ಪೋಸ್ಟ್ ನೋಡಿ ಈತನ ಮನಸ್ಥಿತಿ ಈಗಿದ್ದರೆ ಇಲಾಖೆಯಲ್ಲಿ ಎಷ್ಟೆಲ್ಲಾ ಅನ್ಯಾಯ ಮಾಡಿರುವ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ‌.

Ad Widget . Ad Widget .

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಡಿವೈಎಸ್ ಪಿ ರಂಗಸ್ವಾಮಿ ಸಿ.ಜೆ, ತನ್ನ ಪೋಸ್ಟ್ ನಲ್ಲಿ ಒಬ್ಬನಿಗೆ ನಾಲ್ಕು ಪತ್ನಿಯರು, 28 ಮಕ್ಕಳು, 5 ಕೆಜಿ X 33 ಒಂದೇ ಮನೆಗೆ 165 ಕೆಜಿ ಉಚಿತ ಪಡಿತರ ಅಕ್ಕಿ. ಹಿಂಗಾದರೆ ಬಹುಬೇಗ ಅವರ ಮುಲ್ಲಾ ಹೇಳಿದ ಹಾಗೆ 2050ರ ವೇಳೆಗೆ ಭಾರತದಲ್ಲಿ ಮುಸ್ಲಿಮರು ಬಹುಸಂಖ್ಯಾತರು ಮತ್ತು ಉಳಿದವರು ಅಲ್ಪಸಂಖ್ಯಾತರು ಆಗುವುದರಲ್ಲಿ ಸಂದೇಹವಿಲ್ಲ ಎಂದು ರಂಗಸ್ವಾಮಿ ಕಮೆಂಟ್ ಮಾಡಿದ್ದಾರೆ‌

ಅದು ವಿವಾದವಾಗುತ್ತಿದ್ದಂತೆ ಅದನ್ನು ಕಮೆಂಟ್ ನ್ನು ಅಳಿಸಿ ಹಾಕಿದ್ದಾರೆ.

Leave a Comment

Your email address will not be published. Required fields are marked *