Ad Widget .

ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ|ಡಿಪ್ಲೋಮಾ ಆದವರು Apply ಮಾಡಿ

Ad Widget . Ad Widget .

ಸಮಗ್ರ ಮಾಹಿತಿ: ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್(Telecommunications Consultants Indian Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ(Technician Apprentice Trainee) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ dot.gov.in ಗೆ ಭೇಟಿ ನೀಡಿ.

Ad Widget . Ad Widget .

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್
ಹುದ್ದೆಯ ಹೆಸರು : ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ
ಒಟ್ಟು ಹುದ್ದೆಗಳು: 6
ವಿದ್ಯಾರ್ಹತೆ : ಡಿಪ್ಲೋಮಾ
ವಯೋಮಿತಿ: 18-28 ವರ್ಷ
ಅರ್ಜಿ ಸಲ್ಲಿಕೆ ಬಗೆ : ಆನ್​ಲೈನ್
ವೇತನ ಮಾಸಿಕ: ₹ 8000 ಸ್ಟಿಫೆಂಡ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/02/2022​
ಅಧಿಕೃತ ವೆಬ್​ಸೈಟ್ : dot.gov.in

ಹುದ್ದೆಯ ಮಾಹಿತಿ:
ಆರ್ಕಿಟೆಕ್ಚರ್ -01
ಎಲೆಕ್ಟ್ರಿಕಲ್ ಇಂಜಿನಿಯರಿಂಗ್ -01
ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ ಇಂಜಿನಿಯರಿಂಗ್- 01
ಮಾಹಿತಿ ತಂತ್ರಜ್ಞಾನ -01
ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ -01
ಸಿವಿಲ್ ಇಂಜಿನಿಯರಿಂಗ್- 01

ಆಯ್ಕೆ ಪ್ರಕ್ರಿಯೆ:
ಮೆರಿಟ್ ಆಧಾರ
ದಾಖಲಾತಿ ಪರಿಶೀಲನೆ
ಸಂದರ್ಶನ

Leave a Comment

Your email address will not be published. Required fields are marked *