Ad Widget .

ಮಂಗಳೂರು: ಮಲಗಿದ್ದಲ್ಲೇ 23 ವರ್ಷದ ವಿದ್ಯಾರ್ಥಿ ಸಾವು

ಮಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದ ಅರೆವೈದ್ಯಕೀಯ ವಿದ್ಯಾರ್ಥಿಯೊಬ್ಬ ವಿಶ್ರಾಂತಿ ವೇಳೆ ನಿದ್ರಿಸುತ್ತಿದ್ದಾಗ ಅಲ್ಲೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.

Ad Widget . Ad Widget .

ಮೃತರನ್ನು ಉಪ್ಪಿನಂಗಡಿ ನಿವಾಸಿ , ನಾಗೇಶ್(23) ಎಂದು ಗುರುತಿಸಲಾಗಿದೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್ ವಿದ್ಯಾರ್ಥಿಯಾಗಿದ್ದು , ಫೆ.13 ರ ರಾತ್ರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಸಾವನ್ನಪ್ಪಿದ್ದಾರೆ.

Ad Widget . Ad Widget .

ಹೃದಯಾಘಾತದಿಂದ ನಾಗೇಶ್ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

Leave a Comment

Your email address will not be published. Required fields are marked *