ರಾಜ್ಯದಲ್ಲಿ ಅನ್ ಲೈನ್ ಗೇಮಿಂಗ್ ಗೆ ಹಸಿರು ನಿಶಾ‌ನೆ

Ad Widget ... ..

ಬೆಂಗಳೂರು: ರಾಜ್ಯದಲ್ಲಿ ಅನ್ ಲೈನ್ ಗೇಮಿಂಗ್ ನಿಷೇಧಿಸಿ ಜಾರಿಗೆ ತರಲಾಗಿದ್ದ ಕರ್ನಾಟಕ ಪೊಲೀಸ್ ತಿದ್ದುಪಡಿ ಕಾಯ್ದೆ-2021 ತಿದ್ದುಪಡಿಗಳನ್ನು ಹೈಕೋರ್ಟ್ ರದ್ದುಪಡಿಸಿದೆ. ತಿದ್ದುಪಡಿ ರದ್ದಾದ ಕಾರಣದಿಂದ ರಾಜ್ಯದಲ್ಲಿ ಅನ್ ಲೈನ್ ಗೇಮಿಂಗ್ ಗೆ ಹಸಿರು ನಿಶಾ‌ನೆ ಸಿಕ್ಕಂತಾಗಿದೆ.

Ad Widget

ಸರ್ಕಾರದ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಆನ್‌ಲೈನ್ ಗೇಮಿಂಗ್ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.

Leave a Comment

Your email address will not be published. Required fields are marked *