Ad Widget .

ಕೇಂದ್ರ ಲೋಕ ಸೇವಾ ಆಯೋಗದಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ | ಮಾರ್ಚ್​ 3 ಅರ್ಜಿ ಸಲ್ಲಿಸಲು ಕೊನೆಯ ದಿನ

Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ಕೇಂದ್ರ ಲೋಕ ಸೇವಾ ಆಯೋಗವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 33 ಅಸಿಸ್ಟೆಂಟ್ ಪ್ರೊಫೆಸರ್, ಸ್ಟೋರ್ ಆಫೀಸರ್, ಅಸಿಸ್ಟೆಂಟ್ ಮಿನರಲ್ ಎಕನಾಮಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮಾರ್ಚ್​ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​​ ಮೂಲಕ ಅರ್ಜಿ ಸಲ್ಲಿಸಬೇಕು.

Ad Widget . Ad Widget .

ಅರ್ಜಿ ಸಲ್ಲಿಸುವ ಮುನ್ನ ಹುದ್ದೆ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ಇಲ್ಲಿದೆ ಮಾಹಿತಿ.

ಅರ್ಜಿ ಶುಲ್ಕ:
SC/ST/PWD/ಮಹಿಳಾ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಅಭ್ಯರ್ಥಿಗಳಿಗೆ 25 ರೂ. ಅರ್ಜಿ ಶುಲ್ಕ

ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಪ್ರೊಫೆಸರ್- 8
ಅಸಿಸ್ಟೆಂಟ್ ಮಿನರಲ್ ಎಕನಾಮಿಸ್ಟ್​- 14
ಸ್ಟೋರ್ ಆಫೀಸರ್- 11
ಒಟ್ಟು -33 ಹುದ್ದೆಗಳು

ವಿದ್ಯಾರ್ಹತೆ:
ಕೇಂದ್ರ ಲೋಕ ಸೇವಾ ಆಯೋಗದ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಪ್ರೊಫೆಸರ್, ಸ್ಟೋರ್ ಆಫೀಸರ್, ಅಸಿಸ್ಟೆಂಟ್ ಮಿನರಲ್ ಎಕನಾಮಿಸ್ಟ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅಸಿಸ್ಟೆಂಟ್ ಪ್ರೊಫೆಸರ್- 35 ವರ್ಷ
ಅಸಿಸ್ಟೆಂಟ್ ಮಿನರಲ್ ಎಕನಾಮಿಸ್ಟ್​- 35 ವರ್ಷ
ಸ್ಟೋರ್ ಆಫೀಸರ್- 30 ವರ್ಷ

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ವೇತನ:
ಅಸಿಸ್ಟೆಂಟ್ ಪ್ರೊಫೆಸರ್- 7ನೇ ವೇತನ ಆಯೋಗದ ಲೆವೆಲ್ 10
ಅಸಿಸ್ಟೆಂಟ್ ಮಿನರಲ್ ಎಕನಾಮಿಸ್ಟ್​- 7ನೇ ವೇತನ ಆಯೋಗದ ಲೆವೆಲ್ 10
ಸ್ಟೋರ್ ಆಫೀಸರ್- 7ನೇ ವೇತನ ಆಯೋಗದ ಲೆವೆಲ್ 7

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/03/2022

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಅಧಿಕೃತ ವೆಬ್​ಸೈಟ್​ www.upsc.gov.in ಗೆ ಭೇಟಿ ನೀಡಬಹುದು.

Leave a Comment

Your email address will not be published. Required fields are marked *