ಕೇಂದ್ರ ಲೋಕ ಸೇವಾ ಆಯೋಗದಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ | ಮಾರ್ಚ್​ 3 ಅರ್ಜಿ ಸಲ್ಲಿಸಲು ಕೊನೆಯ ದಿನ

. . ಸಮಗ್ರ ನ್ಯೂಸ್ ಡೆಸ್ಕ್: ಕೇಂದ್ರ ಲೋಕ ಸೇವಾ ಆಯೋಗವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 33 ಅಸಿಸ್ಟೆಂಟ್ ಪ್ರೊಫೆಸರ್, ಸ್ಟೋರ್ ಆಫೀಸರ್, ಅಸಿಸ್ಟೆಂಟ್ ಮಿನರಲ್ ಎಕನಾಮಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮಾರ್ಚ್​ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​​ ಮೂಲಕ ಅರ್ಜಿ ಸಲ್ಲಿಸಬೇಕು. . . ಅರ್ಜಿ ಸಲ್ಲಿಸುವ ಮುನ್ನ ಹುದ್ದೆ, ವಿದ್ಯಾರ್ಹತೆ, ಸಂಬಳ, … Continue reading ಕೇಂದ್ರ ಲೋಕ ಸೇವಾ ಆಯೋಗದಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ | ಮಾರ್ಚ್​ 3 ಅರ್ಜಿ ಸಲ್ಲಿಸಲು ಕೊನೆಯ ದಿನ