Ad Widget .

ಸುಳ್ಯದ ಕಾಲೇಜೊಂದರಲ್ಲಿ ಹಿಜಾಬ್ ಸಂಘರ್ಷ

ಸುಳ್ಯ: ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾದ ಹಿಜಾಬ್ ವಿವಾದ ಸುಳ್ಯಕ್ಕೂ ಕಾಲಿಟ್ಟಿದ್ದು, ನೆಹರೂ ಮೆಮೊರಿಯಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೆಲವರು ಹಿಜಾಬ್ ಧರಿಸಿ ಬಂದ ಘಟನೆ ಇಂದು ವರದಿಯಾಗಿದೆ.

Ad Widget . Ad Widget .

ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಪ್ರವೇಶ ನಿರಾಕರಿಸಿದ ಹಿನ್ನೆಲೆ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಒಂದುಗೂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬಂದೋಬಸ್ತ್ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *