Ad Widget .

ಸುರತ್ಕಲ್ ‌: ಆಸಿಫ್ ಆಪದ್ಬಾಂಧವ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದ ಮಂಗಳಮುಖಿಯರು ಪೋಲಿಸ್ ವಶಕ್ಕೆ

Ad Widget . Ad Widget .

ಸುರತ್ಕಲ್ : ಎನ್ಐಟಿಕೆ ಟೋಲ್ ಗೇಟ್ ವಿರುದ್ಧದ ಧರಣಿ ಸ್ಥಳಕ್ಕೆ ಮಧ್ಯರಾತ್ರಿ ನುಗ್ಗಿ ಮಂಗಳಮುಖಿಯರ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‌ಆರು ಮಂದಿ ಮಂಗಳಮುಖಿಯರನ್ನು‌ ಪೋಲಿಸರು‌ ಬಂಧಿಸಿದ್ದಾರೆ.

Ad Widget . Ad Widget .

ಬಂಧಿತರನ್ನು ಮಂಡ್ಯ ಮೂಲದ ವಾಸವಿ‌ ಗೌಡ(32), ದಾವಣಗೆರೆ ಮೂಲದ ಲಿಪಿಕಾ‌(19) , ಹಾಸನ ಮೂಲದ ಹಿಮಾ(24), ಮೈಸೂರು ಮೂಲದ ಆದ್ಯ (22) ಹಾಗೂ ಮಾಯಾ(28) ಮತ್ತು ರಾಮನಗರ ಜಿಲ್ಲೆಯ ಮೈತ್ರಿ(28) ಎಂದು ಗುರುತಿಸಲಾಗಿದೆ.

Leave a Comment

Your email address will not be published. Required fields are marked *