ಸುರತ್ಕಲ್‌ ಟೋಲ್ ಬಳಿ ಮಂಗಳಮುಖಿಯರಿಂದ ಸಾಮಾಜಿಕ ಕಾರ್ಯಕರ್ತ ಆಸೀಫ್ ಮೇಲೆ ಹಲ್ಲೆಗೆ ಯತ್ನ

. . ಸುರತ್ಕಲ್: ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಕೆಲವು ದಿನಗಳಿಂದ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಆಸೀಫ್ ಆಪತ್ಬಾಂಧವ ಮೇಲೆ ಮಂಗಳಮುಖಿಯರು ಹಲ್ಲೆಗೆ ಯತ್ನ ನಡೆದಿದೆ. . . ಸ್ಥಳೀಯ ಆಡಳಿತದ ಗಮನ ಸೆಳೆಯುವ ಸಲುವಾಗಿ ಆಸಿಫ್ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು, ಅದರಂತೆ ಕಳೆದ ಮಧ್ಯರಾತ್ರಿ ಪ್ರತಿಭಟನೆಯಲ್ಲಿ ನಿರತರಾಗಿದ್ದ ಆಸಿಫ್‌ಅವರ ಬಳಿ ಇಬ್ಬರು ಮಂಗಳಮುಖಿಯರು ಆಗಮಿಸಿದ್ದರು, ಸ್ವಲ್ಪ ಸಮಯದ ನಂತರ ಮಂಗಳಮುಖಿಯರ ತಂಡ ಆಗಮಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ … Continue reading ಸುರತ್ಕಲ್‌ ಟೋಲ್ ಬಳಿ ಮಂಗಳಮುಖಿಯರಿಂದ ಸಾಮಾಜಿಕ ಕಾರ್ಯಕರ್ತ ಆಸೀಫ್ ಮೇಲೆ ಹಲ್ಲೆಗೆ ಯತ್ನ