ಮಂಗಳೂರಿನ ಇಬ್ಬರು ಮುಸ್ಲಿಂಮರಿಗೆ ಗಲ್ಲು ಶಿಕ್ಷೆ

. . ಮಂಗಳೂರು: ಗುಜರಾತಿನ ಅಹಮದಾಬಾದ್‌ನಲ್ಲಿನ 14ವರ್ಷಗಳ ಹಿಂದಿನ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಇತ್ತೀಚೆಗೆ ಕೋರ್ಟ್ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ. ಈ ವೇಳೆ ಶಿಕ್ಷೆಗೆ ಗುರಿಯಾದವರಲ್ಲಿ ಇಬ್ಬರು ಮಂಗಳೂರಿನವರು ಸೇರಿದ್ದಾರೆ. . . 56 ಮಂದಿಯನ್ನು ಬಲಿ ಪಡೆದ ಕೇಸ್ ಗೆ ಸಂಬಂಧಿಸಿ 38 ಮಂದಿಗೆ ಇತ್ತೀಚೆಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿತ್ತು. 38 ಮಂದಿಯ ಪೈಕಿ ಇಬ್ಬರು ಕನ್ನಡಿಗರು ಮಂಗಳೂರಿನ ಮೊಹಮದ್‌ ನೌಷಾದ್‌ ಹಾಗೂ ಅಹಮದ್‌ ಬಾವಾ ಸೇರಿದ್ದಾರೆ.. ಈ ಇಬ್ಬರೂ ಸದ್ಯ … Continue reading ಮಂಗಳೂರಿನ ಇಬ್ಬರು ಮುಸ್ಲಿಂಮರಿಗೆ ಗಲ್ಲು ಶಿಕ್ಷೆ