ಮಂಗಳೂರಿನ ಇಬ್ಬರು ಮುಸ್ಲಿಂಮರಿಗೆ ಗಲ್ಲು ಶಿಕ್ಷೆ

… .. ಮಂಗಳೂರು: ಗುಜರಾತಿನ ಅಹಮದಾಬಾದ್‌ನಲ್ಲಿನ 14ವರ್ಷಗಳ ಹಿಂದಿನ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಇತ್ತೀಚೆಗೆ ಕೋರ್ಟ್ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ. ಈ ವೇಳೆ ಶಿಕ್ಷೆಗೆ ಗುರಿಯಾದವರಲ್ಲಿ ಇಬ್ಬರು ಮಂಗಳೂರಿನವರು ಸೇರಿದ್ದಾರೆ. 56 ಮಂದಿಯನ್ನು ಬಲಿ ಪಡೆದ ಕೇಸ್ ಗೆ ಸಂಬಂಧಿಸಿ 38 ಮಂದಿಗೆ ಇತ್ತೀಚೆಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿತ್ತು. 38 ಮಂದಿಯ ಪೈಕಿ ಇಬ್ಬರು ಕನ್ನಡಿಗರು ಮಂಗಳೂರಿನ ಮೊಹಮದ್‌ ನೌಷಾದ್‌ ಹಾಗೂ ಅಹಮದ್‌ ಬಾವಾ ಸೇರಿದ್ದಾರೆ.. ಈ ಇಬ್ಬರೂ ಸದ್ಯ ಬೆಂಗಳೂರಿನ ಪರಪ್ಪನ … Continue reading ಮಂಗಳೂರಿನ ಇಬ್ಬರು ಮುಸ್ಲಿಂಮರಿಗೆ ಗಲ್ಲು ಶಿಕ್ಷೆ