ಸುಳ್ಯ: ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸಲು ನಿಷೇಧ| ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿನಿಯರು

ಸಮಗ್ರ ನ್ಯೂಸ್ : ರಾಜ್ಯದಾದ್ಯಂತ ಹಿಜಾಬ್ ಗಲಾಟೆ ಮತ್ತೆ ಮುಂದುವರಿದಿದ್ದು, ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲೂ ಪ್ರಕ್ಷುಬ್ದ ವಾತಾವರಣ ಸೃಷ್ಟಿಸಿದೆ.

Ad Widget ... ..

ಕಾಲೇಜಿನ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡು ಕಾಲೇಜಿಗೆ ಬಂದಿದ್ದರು. ಹೈಕೋರ್ಟ್ ಆದೇಶ ಇರುವುದರಿಂದ ಹಿಜಾಬ್ ಹಾಕಿ ತರಗತಿಯ ಒಳಗಡೆ ಬರುವ ಹಾಗಿಲ್ಲ. ಕ್ಲಾಸ್ ಗೆ ಬರುವ ಹಾಗಿದ್ದರೆ ಹಿಜಾಬ್ ತೆಗೆದು ಬರಬೇಕೆಂದು ಕಾಲೇಜಿನ ಆಡಳಿತ ಮಂಡಳಿಯವರು ಸೂಚಿಸಿದರು. ಇದಕ್ಕೆ ಒಪ್ಪದ ವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ ಹೊರನಡೆದಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Leave a Comment

Your email address will not be published. Required fields are marked *