Ad Widget .

ಹೊತ್ತಿ ಉರಿಯುತ್ತಿರುವ ಶಿವಮೊಗ್ಗ| ವಾಹನಗಳಿಗೆ ಬೆಂಕಿ ಕೊಟ್ಟು ಆಕ್ರೋಶ

ಸಮಗ್ರ ನ್ಯೂಸ್ ಡೆಸ್ಕ್: ಶಿವಮೊಗ್ಗದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು, ಧಗಧಗ ಹೊತ್ತಿ ಉರಿಯುತ್ತಿದೆ. ಇಂದು ಮತ್ತೆ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಲಾಗುತ್ತಿದ್ದು, ಶಿವಮೊಗ್ಗದ ಸೀಗೆ ಹಟ್ಟಿ ಬಳಿ ಬೈಕ್​ಗಳಿಗೆ ಬೆಂಕಿ ಹಚ್ಚಲಾಗಿದೆ.

Ad Widget . Ad Widget .

ರಸ್ತೆ ಬದಿ ನಿಂತಿದ್ದ ವಾಹನಗಳಿಗೆ ಬೆಂಕಿ ಹಚ್ಚಲಾಗುತ್ತಿದ್ದು, ಕಲ್ಲು ತೂರಾಟದಿಂದ ಅಂಗಡಿ, KSRTC ಬಸ್​, ಹಲವು ಮನೆಗಳಿಗೆ ಹಾನಿ ಉಂಟಾಗಿದೆ. ಸಿಕ್ಕ ಸಿಕ್ಕ ಕಡೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಕಲ್ಲು ತೂರಿದ್ದು, ಹರ್ಷ ಕೊಲೆ ಖಂಡಿಸಿ ಮೆರವಣಿಗೆ ವೇಳೆ ಆಕ್ರೋಶ ಹೊರಹಾಕಿದ್ದಾರೆ. ಲಾಠಿ ಹಿಡಿದು ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರ ಯತ್ನಿಸಿದ್ದಾರೆ. ಶಿವಮೊಗ್ಗಕ್ಕೆ ಐಜಿಪಿ ತ್ಯಾಗರಾಜನ್​​​​ ಆಗಮಿಸಿದ್ದು, ನಿಷೇಧಾಜ್ಞೆ ನಡುವೆಯೂ ಹಿಂಸೆ ಭುಗಿಲೆದ್ದಿದೆ.

Ad Widget . Ad Widget .

Leave a Comment

Your email address will not be published. Required fields are marked *