ನ್ಯಾಯಾಧೀಶರ‌ ನಿಂದನೆ ಆರೋಪ| ನಟ ಚೇತನ್ ಬಂಧನ

ಸಮಗ್ರ ನ್ಯೂಸ್ ಡೆಸ್ಕ್ : ನ್ಯಾಯಾಧೀಶರಿಗೆ ನಿಂದಿಸಿದ ಆರೋಪದ ಮೇಲೆ ‘ಆ ದಿನಗಳು’ ಸಿನಿಮಾ ಖ್ಯಾತಿಯ ನಟ ಚೇತನ್‌ರನ್ನು ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget ... ..

ಹಿಜಾಬ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್‌ ನ್ಯಾಯಾಧೀಶರನ್ನ ನಿಂದಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಸದ್ಯ ಅವರನ್ನು ಶೇಷಾದ್ರಿಪುರಂ ಠಾಣೆಯ ಪೊಲೀಸರ ವಶಕ್ಕೆ ಪಡೆದಿದ್ದಾರೆ.

Ad Widget

Leave a Comment

Your email address will not be published. Required fields are marked *