Ad Widget .

ಕರ್ನಾಟಕ ನೀರಾವರಿ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Ad Widget . Ad Widget .

ಉದ್ಯೋಗ : ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿವಿಧ ಮ್ಯಾನೇಜರ್ ಡಿಜಿಎಂ, ಡಿಇಒ ಸೇರಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 16 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​​ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

Ad Widget . Ad Widget .

ಹುದ್ದೆಯ ಮಾಹಿತಿ:
ಡೆಪ್ಯುಟಿ ಜನರಲ್ ಮ್ಯಾನೇಜರ್(ಫೈನಾನ್ಸ್​)
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಫೈನಾನ್ಸ್)
ಮ್ಯಾನೇಜರ್ (ಫೈನಾನ್ಸ್​​)
ಅಸಿಸ್ಟೆಂಟ್ ಮ್ಯಾನೇಜರ್ (ಹಣಕಾಸು)
ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್
ಅಕೌಂಟ್ಸ್​ ಅಸಿಸ್ಟೆಂಟ್
ಜೂನಿಯರ್ ಅಸಿಸ್ಟೆಂಟ್(ಕಾನೂನು)
ಡೇಟಾ ಎಂಟ್ರಿ ಆಪರೇಟರ್
ರಿಸೆಪ್ಶನಿಸ್ಟ್​

ವಿದ್ಯಾರ್ಹತೆ:
ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆ ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಇರಬೇಕು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್
ರಿಜಿಸ್ಟರರ್ಡ್​ ಆಫೀಸ್
4ನೇ ಮಹಡಿ
ಕಾಫಿ ಬೋರ್ಡ್ ಬಿಲ್ಡಿಂಗ್
ನಂ.1, ಡಾ.ಬಿ.ಆರ್​.ಅಂಬೇಡ್ಕರ್ ವೀಧಿ
ಬೆಂಗಳೂರು-560001

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/03/2022

ಹೆಚ್ಚಿನ ಮಾಹಿತಿಗಾಗಿ knnlindia.com ಗೆ ಭೇಟಿ ನೀಡಬಹುದು.

Leave a Comment

Your email address will not be published. Required fields are marked *