Ad Widget .

ಮಂಗಳೂರು: ಪ್ರಾರ್ಥನಾ ಮಂದಿರ ದ್ವಂಸ ಪ್ರಕರಣ – ಇಬ್ಬರ ಬಂಧನ

Ad Widget . Ad Widget .

ಮಂಗಳೂರು: ಕೂಳೂರು ಸಮೀಪದ ಪಂಜಿನಮೊಗರು – ಉರುಂದಾಡಿ ಗುಡ್ಡೆಯಲ್ಲಿ ಪ್ರಾರ್ಥನಾ ಮಂದಿರ ದ್ವಂಸ ಪ್ರಕರಣದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಕಾವೂರು ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget . Ad Widget .

ಬಂಧಿತ ಆರೋಪಿಗಳನ್ನು ಬಜಪೆ ನಿವಾಸಿ ಲತೀಶ್ (25) , ಕಾವೂರು ಉರುಂದಾಡಿ‌ ನಿವಾಸಿ ಧನಂಜಯ (36) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ‌ಆಯುಕ್ತ ಶಶಿಕುಮಾರ್ ಎನ್ ತಿಳಿಸಿದ್ದಾರೆ.

Leave a Comment

Your email address will not be published. Required fields are marked *