ಮಂಗಳೂರು: ಟೋಲ್‌ಗೇಟ್ ವಿರೋಧಿ ಹೋರಾಟ – ಬಂಧನಕ್ಕೊಳಗಾದ ಆಸಿಫ್ ಆಪತ್ಭಾಂದವ ಬಿಡುಗಡೆ

Ad Widget ... ..

ಮಂಗಳೂರು: ಸುರತ್ಕಲ್‌ನಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹದ ವಿರುದ್ಧ ಕಳೆದ 15 ದಿನಗಳಿಂದ ಟೋಲ್‌ಗೇಟ್ ಪಕ್ಕದಲ್ಲಿ ಆಹೋ ರಾತ್ರಿ ಹೋರಾಟ ನಡೆಸುತ್ತಿದ್ದ ಆಸಿಫ್ ಆಪತ್ಭ್ಬಾಂದವರನ್ನು ಪೋಲಿಸರು ವಶಕ್ಕೆ ಪಡೆದಿದ್ದು, ಇದೀಗ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Ad Widget

ಬಂಧನದಿಂದ ಬಿಡುಗಡೆಗೊಳಿಸುವ ವಿಚಾರವಾಗಿ ಎಸ್‌ಡಿಪಿಐ ನಿಯೋಗವು ಪೊಲೀಸ್ ಆಯುಕ್ತರೊಂದಿಗೆ ಮಾತುಕತೆಯ ನಡೆಸಿ ಹೋರಾಟಗಾರ ಆಸಿಫ್ ಆಪತ್ಭ್ಬಾಂದವರನ್ನು ಬಿಡುಗಡೆ ಮಾಡಿಸಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಅಬೂಬಕ್ಕರ್ ಕುಳಾಯಿ, ಅನ್ವರ್ ಸಾದತ್ ಬಜತ್ತೂರು, ಜಮಾಲ್ ಜೋಕಟ್ಟೆ,ಯಾಸೀನ್ ಅರ್ಕುಳ, ದಾವೂದ್, ತೌಸೀಫ್ ಮತ್ತಿತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *